ವೀರಪ್ಪನ್ ವಿರುದ್ಧ ಕಾರ್ಯಾಚರಣೆ: ಚೆನ್ನೈಗೆ ರಾಜ್ಯದ ಉನ್ನತಾಧಿಕಾರಿಗಳ ತಂಡ
ಚೆನ್ನೈ : ಡಾ. ರಾಜ್ಕುಮಾರ್ ಬಿಡುಗಡೆಯ ನಂತರ ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಕರ್ನಾಟಕ ಸರಕಾರ, ಈ ಕಾರ್ಯಾಚರಣೆಯಲ್ಲಿ ಅನುಸರಿಸಬೇಕಾಗಿರುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಲು ಚೆನ್ನೈಗೆ ಉನ್ನತಾಧಿಕಾರಿಗಳ ತಂಡವನ್ನು ಕಳುಹಿಸಿದೆ.
ಕರ್ನಾಟಕದ ಗೃಹಕಾರ್ಯದರ್ಶಿ ಎಂ.ಬಿ. ಪ್ರಕಾಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಿ. ದಿನಕರ್ ಅವರನ್ನೊಳಗೊಂಡ ಉನ್ನತಾಧಿಕಾರಿಗಳ ತಂಡ ತಮಿಳುನಾಡಿನ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಕಾರ್ಯತಂತ್ರ ರೂಪಿಸಲು ಶನಿವಾರ ಚೆನ್ನೈಗೆ ಆಗಮಿಸಿದ್ದಾರೆ.
ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಕುರಿತು ಚರ್ಚೆಸಲು ದೆಹಲಿಗೆ ತೆರಳಿದ್ದ ಈ ಇಬ್ಬರು ಉನ್ನತಾಧಿಕಾರಿಗಳು, ಬೆಂಗಳೂರಿಗೆ ಹಿಂತಿರುಗುವ ಮಾರ್ಗದಲ್ಲಿ ಚೆನ್ನೈಗೆ ಭೇಟಿ ಇತ್ತಿದ್ದಾರೆ. ಕೇಂದ್ರ ಸರಕಾರ ವೀರಪ್ಪನ್ ಬಂಧನಕ್ಕೆ ಆಸಕ್ತಿ ತೋರಿದ್ದು, ಕೇರಳ ಮತ್ತು ಕರ್ನಾಟಕ ಗಡಿಯ ಸಮುದ್ರ ತೀರದ ಚಟುವಟಿಕೆಗಳ ಮೇಲೆ ವಿಶೇಷ ನಿಗಾ ಇಡಲು ನೌಕಾಪಡೆಗೆ ಸೂಚನೆ ನೀಡಿದೆ.
ಸಂಸದರಿಗೆ ಬೆದರಿಕೆ : ಈ ಮಧ್ಯೆ ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಸದಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ, ತಮಿಳುನಾಡಿನ ಸಂಸತ್ ಸದಸ್ಯರೊಬ್ಬರನ್ನು ಅಪಹರಿಸುವ ಬೆದರಿಕೆಯನ್ನು ವೀರಪ್ಪನ್ ಸಹಚರರು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ವಿಷಯವನ್ನು ಸಂಸತ್ ಸದಸ್ಯ ಕಾಳಿಯಪ್ಪನ್ ತಿಳಿಸಿದ್ದಾರೆ.
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications