ಮೂರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಚಿತ್ರದುರ್ಗ : ತನ್ನ ಮೂವರು ಹೆಣ್ಣು ಮಕ್ಕಳಿಗೆ ವಿಷ ಹಾಕಿ ನಂತರ ತಾನೂ ವಿಷ ತೆಗೆದುಕೊಂಡು ತಾಯಿಯಾಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ರತ್ನಮ್ಮನ ಗಂಡ ಬಸವರಾಜಪ್ಪ ಎಂಬಾತ ಮೂರು ವರ್ಷದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡ ನಂತರ ಮೂರು ಮಕ್ಕಳೊಂದಿಗೆ ಜೀವನ ನಿರ್ವಹಿಸುತ್ತಿದ್ದ ರತ್ನಮ್ಮ (35), ತನ್ನ ಮಕ್ಕಳಾದ ಶಿಲ್ಪ (15), ಶ್ರುತಿ (13), ಶ್ವೇತ (11) ಅವರಿಗೆ ವಿಷ ಹಾಕಿ ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜೀವನದ ಬವಣೆಗಳನ್ನು ಎದುರಿಸಲಾರದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷ ಸೇವಿಸಿದ ಬಳಿಕ ವಾಂತಿ ಮಾಡಿಕೊಂಡು ಒದ್ದಾಡುತ್ತಿದ್ದ ಇವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟು ಹೊತ್ತಿಗೆ ಕಾಲ ಮಿಂಚಿತ್ತು ಎಂದೂ ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಕುಮಾರ್ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications