ರಾಜ್ಯ ಹವೆಯಲ್ಲಿ ಗಮನಾರ್ಹ ಬದಲು
ಬೆಂಗಳೂರು : ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಸತ್ಯಮಂಗಲ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಅಡ್ಡಿಯಾಗಿದ್ದರೆ, ಇತ್ತ ರಾಜ್ಯದಲ್ಲಿ ಎರಡು ದಿನ ಅಲ್ಲಲ್ಲಿ ಸಣ್ಣಗೆ ಸುರಿದ ಮಳೆ ಶಾಂತವಾಗಿದೆ. ಎಂದಿನಂತೆ ಒಣಹವೆ ಮುಂದುವರಿದಿದೆ.
ಉತ್ತರ ಒಳನಾಡಿನ ಹಲವು ಕಡೆ, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ಆಗಿದ್ದರೆ, ಕರಾವಳಿಯ ಅನೇಕ ಕಡೆಗಳಲ್ಲಿ ತಾಪಮಾನ ಹೆಚ್ಚಾಗಿತ್ತು.
ರಾಜ್ಯದಲ್ಲಿ ಅತಿ ಕನಿಷ್ಠ ಉಷ್ಣಾಂಶ ಗುಲ್ಬರ್ಗಾ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಅಲ್ಲಿ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್ ಇತ್ತು. ಮುನ್ಸೂಚನೆಯಂತೆ ರಾಜ್ಯದಲ್ಲಿ ಮತ್ತೆ ಒಣಹವೆ ಮುಂದುವರಿಯುವ ಸಂಭವವೇ ಹೆಚ್ಚು.
ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶವಿದ್ದು, ರಾತ್ರಿಯ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ನಿರೀಕ್ಷೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications