ಡಿ.30 : ಹುಬ್ಬಳ್ಳಿಗೆ ಖಭೌತ ವಿಜ್ಞಾನಿ ನಾರ್ಳೀಕರ
ಹುಬ್ಬಳ್ಳಿ: ಪ್ರಸಿದ್ಧ ಖಗೋಳ ವಿಜ್ಞಾನಿ ಡಾ. ಜಯಂತ ನಾರ್ಳೀಕರ ಅವರು ಡಿಸೆಂಬರ್ 30ರಂದು ಹುಬ್ಬಳ್ಳಿ ನಗರಕ್ಕೆ ಆಗಮಿಸಲಿದ್ದಾರೆ.
ಡಾ. ಜಯಂತ ವಿಷ್ಣು ನಾರ್ಳೀಕರ ಅವರು ತಮ್ಮ ಎರಡು ದಿನಗಳ ಪ್ರವಾಸದ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಉಪನ್ಯಾಸಗಳನ್ನು ನೀಡಲಿದ್ದಾರೆ. ಚಿನ್ಮಯ ವಿದ್ಯಾಲಯ ಹಾಗೂ ಇತರ ಸಂಸ್ಥೆಗಳು ಸಂಯುಕ್ತವಾಗಿ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಮತ್ತು ಚೇಂಬರ್ ಆಫ್ ಕಾಮರ್ಸ್ ಮತ್ತು ಪಿ. ಸಿ. ಜಾಬಿನ್ ಕಾಲೇಜುಗಳಲ್ಲಿ ಉಪನ್ಯಾಸ ನೀಡಲಿದ್ದಾರೆ.
ನಾರ್ಳೀಕರ ಅವರು ಭಟ್ನಾಗರ್ ಪ್ರಶಸ್ತಿ, ರಾಷ್ಟ್ರ ಭೂಷಣ ಪ್ರಶಸ್ತಿ ಮತ್ತು ಬಿರ್ಲಾ ಪ್ರಶಸ್ತಿಗಳನ್ನು ಪಡೆದುಕೊಂಡಿರುವುದಲ್ಲದೆ, ಇಂದಿರಾ ಗಾಂಧಿ ಮತ್ತು ಯುನೆಸ್ಕೋದ ಕಳಿಂಗ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
More From
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications