ಕ್ರೀಡಾಭಿವೃದ್ಧಿಗೆ ಸದ್ಯದಲ್ಲೇ ರಾಷ್ಟ್ರೀಯ ಕ್ರೀಡಾ ನೀತಿ- ಉಮಾ ಭಾರತಿ
ನವದೆಹಲಿ : ಯುವ ಕ್ರೀಡಾ ಪಟುಗಳ ಬೆನ್ನು ತಟ್ಟಲು ಹಾಗೂ ತರಬೇತುದಾರರಲ್ಲಿ ವೃತ್ತಿಪರತೆ ಹೆಚ್ಚಿಸಲು ಹೊಸ ರಾಷ್ಟ್ರೀಯ ಕ್ರೀಡಾ ನೀತಿ ರೂಪಿಸಲಾಗುತ್ತಿದೆ ಎಂದು ಕೇಂದ್ರ ಕ್ರೀಡಾ ಮತ್ತು ಯುವಜನ ಖಾತೆ ಸಚಿವೆ ಉಮಾ ಭಾರತಿ ಸೋಮವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಹೊಸ ಕ್ರೀಡಾ ನೀತಿಯ ರಚನಾ ಪ್ರಕ್ರಿಯೆ ಈಗಾಗಲೇ ಜಾರಿಯಲ್ಲಿದ್ದು, ಐಓಯು ಮತ್ತು ಭಾರತ ಕ್ರೀಡಾ ಪ್ರಾಧಿಕಾರದ ಜೊತೆ ಇದರ ಬಗೆಗೆ ಚರ್ಚಿಸಲಾಗುತ್ತಿದೆ. ಯುವ ಕ್ರೀಡಾ ಚತುರರಿಗೆ ಮೇಲೆ ಬರಲು ತಕ್ಕ ಪ್ರೋತ್ಸಾಹ ನೀಡುವುದು, ತರಬೇತುದಾರರಲ್ಲಿ ವೃತ್ತಿಪರತೆಯನ್ನು ಹೆಚ್ಚಿಸುವುದು ಹೊಸ ನೀತಿಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications