ಮಂಡ್ಯದಲ್ಲಿ ಶಾರ್ಟ್ ಕೋರ್ಸ್ ಈಜು ಪಂದ್ಯಾಟ
ಮಂಡ್ಯ : ಡಿಸೆಂಬರ್ 14 ರಿಂದ 16 ರವರೆಗೆ ಇಲ್ಲಿನ ಪಿಇಟಿ ಈಜು ಕೇಂದ್ರದಲ್ಲಿ ಶಾರ್ಟ್ ಕೋರ್ಸ್ ಈಜು ಸ್ಪರ್ಧೆ ನಡೆಯಲಿದೆ. ಇದು ಮಂಡ್ಯ ನಗರದಲ್ಲಿ ನಡೆಯುತ್ತಿರುವ ಮೊದಲ ರಾಜ್ಯಮಟ್ಟದ ಈಜು ಸ್ಪರ್ಧೆ ಎನ್ನಿಸಿದೆ.
ಈವರೆಗೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈಜು ಸ್ಪರ್ಧೆಯನ್ನು ಮಂಡ್ಯ ನಗರಕ್ಕೆ ತರುವ ಸಾಹಸಕ್ಕೆ ಕೈ ಹಾಕಿರುವುದು ಪಿಇಟಿ ಈಜು ಕೇಂದ್ರ. ಸಂಸ್ಥೆಯ ಕಾರ್ಯದರ್ಶಿ ವಿಜಯ ರಾಘವನ್ ಅವರು ಸ್ಪರ್ಧೆಯ ಬಗೆಗಿನ ವಿವರಗಳನ್ನು ಮಾಧ್ಯಮ ಗೋಷ್ಠಿಯಲ್ಲಿ ಭಾನುವಾರ ತಿಳಿಸಿದರು.
ವಯೋಮಿತಿಯ ಆಧಾರದ ಸ್ಪರ್ಧೆಯನ್ನು ನಾಲ್ಕು ಗುಂಪುಗಳಲ್ಲಿ ನಡೆಸಲಾಗುವುದು. ರಾಜ್ಯದ ವಿವಿಧೆಡೆಗಳಿಂದ 400 ಕ್ಕೂ ಹೆಚ್ಚು ಈಜುಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧೆ ನಡೆಸಲು ಸಕಲ ಸಿದ್ಧತೆಗಳನ್ನೂ ಪಿಇಟಿ ಈಜು ಕೇಂದ್ರ ನಡೆಸಿದೆ ಎಂದು ವಿಜಯರಾಘವನ್ ಹೇಳಿದರು. ಆಸಕ್ತರು ಹೆಚ್ಚಿನ ವಿವರಗಳಿಗೆ ಮಂಡ್ಯದ ಪಿಇಟಿ ಈಜು ಕೇಂದ್ರವನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications