ಜಪಾನಿನ ಶಾಂತಿ ಸಮ್ಮೇಳನಕ್ಕೆ ಗಂಜೀಫ ಭಟ್ಟರು
ಮೈಸೂರು : ರಾಷ್ಟ್ರ ಪ್ರಶಸ್ತಿ ವಿಜೇತ ಗಂಜೀಫ ಕಲಾವಿದ ರಘುಪತಿ ಭಟ್ಟ ಅವರು ಜಪಾನ್ ದೇಶದಲ್ಲಿ ಡಿಸೆಂಬರ್ನಲ್ಲಿ ನಡೆಯುವ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಅಮೆರಿಕವು ಜಪಾನಿನ ಹಿರೋಷಿಮಾ ನಗರದ ಮೇಲೆ ಜಲಜನಕ ಬಾಂಬ್ ದಾಳಿ ನಡೆಸಿದ ದುರಂತಕ್ಕೆ 60 ವರ್ಷಗಳು ತುಂಬಿದ ಸಂದರ್ಭದಲ್ಲಿ ಜಪಾನ್ ಸರ್ಕಾರವು ಬೃಹತ್ ಶಾಂತಿ ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ಏರ್ಪಡಿಸಿದೆ. ಸಮ್ಮೇಳನದ ಅಂಗವಾಗಿ ಒಂದು ಸಾವಿರ ಕಿಮೀ ಉದ್ದದ ಶಾಂತಿ ಪಾದಯಾತ್ರೆ ಕಾರ್ಯಕ್ರಮ ನಡೆಯಲಿದೆ. ಪ್ರಪಂಚದ ವಿವಿಧ ದೇಶಗಳ ಗಣ್ಯರು, ಕಲಾವಿದರು ಶಾಂತಿ ಸಮ್ಮೇಳನದಲ್ಲಿ ಭಾಗವಹಿಸುವರು. ಈ ಸಮ್ಮೇಳನದಲ್ಲಿ ಕರ್ನಾಟಕದಿಂದ ರಘುಪತಿ ಭಟ್ಟರೂ ತೆರಳಲಿದ್ದಾರೆ.
ಈಗಾಗಲೇ ರಘುಪತಿ ಭಟ್ಟರು ಯುರೋಪಿನ ಪ್ರಮುಖ ದೇಶಗಳಲ್ಲಿ ಅನೇರ ಬಾರಿ ತಮ್ಮ ಗಂಜೀಫ ಕಲಾ ಪ್ರದರ್ಶನವನ್ನು ನಡೆಸಿ ಅಂತರರಾಷ್ಟ್ರೀಯ ಖ್ಯಾತಿ ಪಡೆದಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications