ಶಸ್ತ್ರಧಾರಿ ಡಕಾಯಿತರಿಂದ ಕಾನ್ವಂಟ್ ಮತ್ತು ಮನೆ ಡಕಾಯಿತಿ
ಮೈಸೂರು : ಆರು ಮಂದಿಯಿದ್ದ ಶಸ್ತ್ರಧಾರಿ ಡಕಾಯಿತರ ತಂಡ ಒಂದು ಕಾನ್ವೆಂಟ್ ಮತ್ತು ಮನೆಯಲ್ಲಿ ಡಕಾಯಿತಿ ನಡೆಸಿ ನಗದು ಹಣ ಮತ್ತು 1.2 ಲಕ್ಷ ರುಪಾಯಿಗಳಷ್ಟು ಬೆಲೆ ಬಾಳುವ ವಸ್ತುಗಳೊಂದಿಗೆ ಪರಾರಿಯಾಗಿರುವ ಘಟನೆ ಸಮೀಪದ ಕೆ. ಆರ್. ನಗರದಲ್ಲಿ ಮಂಗಳವಾರ ನಡೆದಿದೆ.
ಪಿಸ್ತೂಲ್ ಮತ್ತು ಚಾಕುಗಳನ್ನು ಹೊಂದಿದ್ದ ಡಕಾಯಿತರು ಕಾನ್ವೆಂಟ್ನ ನನ್ಗಳನ್ನು ಬೆದರಿಸಿ 40 ಸಾವಿರ ನಗದಿನೊಂದಿಗೆ ಪರಾಯಿಯಾಯಿತು. ನಂತರ ಫ್ಯಾಕ್ಟರಿಯ ಮಾಲೀಕನ ಮನೆಯಾಂದಕ್ಕೆ ನುಗ್ಗಿದ ತಂಡ, ಆಭರಣಗಳನ್ನು ಒಪ್ಪಿಸುವಂತೆ ಬೆದರಿಕೆ ಹಾಕಿತು ನಂತರ ಮನೆಯಲ್ಲಿದ್ದ 60 ಸಾವಿರ ಹಣದೊಂದಿಗೆ ಪರಾರಿಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಕಲ್ಲು ತೂರಾಟ : ಬಸ್ ಡಿಕ್ಕಿ ಹೊಡೆದು 12 ವರ್ಷದ ಬಾಲಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಉದ್ರಿಕ್ತಗೊಂಡ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಮೂರು ಖಾಸಗಿ ಬಸ್ ಹಾಗೂ ತಮಿಳುನಾಡಿಗೆ ಸೇರಿದ ಒಂದು ಸರಕಾರಿ ಬಸ್ಗಳಿಗೆ ಹಾನಿಯಾಗಿದೆ.
ಮೈಸೂರಿಗೆ ಸಮೀಪವಿರುವ ಮಂಜುನಾಥಪುರದಲ್ಲಿ ಈ ಘಟನೆ ನಡೆದಿದ್ದು, ಸೈಕಲ್ ಮೇಲೆ ಬರುತ್ತಿದ್ದ ಬಾಲಕನಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಆತ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ. ಇದರಿಂದ ಉದ್ರಿಕ್ತ ಗೊಂಡ ಹಳ್ಳಿಗರು ಕಲ್ಲು ತೂರಾಟ ನಡೆಸಿದರು. ಬಸ್ ಚಾಲಕನನ್ನು ಬಂಧಿಸಲಾಗಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications