ದೆಹಲಿ ಕನ್ನಡಿಗರಿಂದ ಹಾ.ಮಾ. ನಾಯಕ್ಗೆ ಶ್ರದ್ಧಾಂಜಲಿ
ನವದೆಹಲಿ : ಇತ್ತೀಚೆಗೆ ಅಗಲಿದ ಡಾ. ಹಾ.ಮಾ.ನಾಯಕ್ ಅವರಿಗೆ ದೆಹಲಿಯ ಕನ್ನಡಿಗರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮುಂದಿನ ವರ್ಷದಿಂದ ಕನ್ನಡದ ಅಂಕಣಕಾರರೊಬ್ಬರಿಗೆ ಹಾ.ಮಾ.ನಾ. ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲೂ ದೆಹಲಿ ಕನ್ನಡಿಗರು ನಿರ್ಧರಿಸಿದ್ದಾರೆ.
ಮುಂದಿನ ವರ್ಷ ನಡೆಯುವ 18ನೇ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಗೆ ಹಾ.ಮಾ.ನಾ ಅವರ ಹೆಸರಿಡಲೂ ತೀರ್ಮಾನಿಸಲಾಗಿದೆ. ಇತ್ತೀಚೆಗೆ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಡಾ. ಹಾಮಾನಾ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡುವಂತೆ ಸಹ ಶ್ರದ್ಧಾಂಜಲಿ ಸಭೆಯಲ್ಲಿ ಮನವಿ ಮಾಡಲಾಗಿದೆ.
ರಾಜ್ಯ ಸರಕಾರ ದೆಹಲಿಯಲ್ಲಿ ಹಾ.ಮಾ.ನಾ ಅವರ ಹೆಸರಿನಲ್ಲಿ ಕರ್ನಾಟಕ ಸಂಸ್ಕೃತಿ ಸಂಗ್ರಹಾಲಯವೊಂದನ್ನು ಸ್ಥಾಪಿಸುವಂತೆ ಸಹ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಎಂ.ವಿ. ಸಿಂಗ್, ಬಾ. ಸಾಮಗಾ, ಡಾ. ರಮೇಶ್ ರಾವ್ ಮೊದಲಾದವರು ಹಾ.ಮಾ.ನಾ ವ್ಯಕ್ತಿತ್ವ ಹಾಗೂ ಸಾಹಿತ್ಯ ಸಾಧನೆಯ ಬಗ್ಗೆ ಮಾತನಾಡಿದರು. ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್, ಕೇಂದ್ರ ಸಾಹಿತ್ಯ ಅಕಾಡಮಿ ಗ್ರಂಥಪಾಲಕಿ ಆರ್. ಎಸ್. ಲಲಿತಾ, ಕಾರ್ಪೊರೇಷನ್ ಬ್ಯಾಂಕ್ ಆಡಳಿತಾಧಿಕಾರಿ ಎಂ.ವಿ. ನಾಯರ್ ಮೊದಲಾದವರು ಪಾಲ್ಗೊಂಡಿದ್ದರು.
ಮುಖಪುಟ / ಮನೆ ಆಚೆಯ ಮನೋನಂದನ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications