ಬಾಗಲಕೋಟೆ : 1999ರ ಚುನಾವಣೆಯ ಶಾಸಕರ ಆಯ್ಕೆ ಅನೂರ್ಜಿತ
ಬೆಂಗಳೂರು : ಅತ್ತ ಅಮೆರಿಕ ಅಧ್ಯಕ್ಷರ ಚುನಾವಣೆಯು ಮರು ಎಣಿಕೆಗಳ ಗೊಂದಲದಲ್ಲಿ ಗಿರಕಿ ಹೊಡೆಯುತ್ತಿದ್ದರೆ, ಇಲ್ಲಿ ಶಾಸಕರಾಗಿ ಆಯ್ಕೆಗೊಂಡ ಒಂದು ವರ್ಷದ ನಂತರ ಆಯ್ಕೆಯನ್ನು ರದ್ದು ಪಡಿಸಿ, ಮರುಎಣಿಕೆಗೆ ಹೈಕೋರ್ಟ್ ಆದೇಶ ನೀಡಿದೆ.
ಬಾಗಲಕೋಟೆ ವಿಧಾನಸಭೆ ಕ್ಷೇತ್ರದಿಂದ 1999ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪಿ.ಎಚ್. ಪೂಜಾರ್ ಅವರು ಆಯ್ಕೆಗೊಂಡಿರುವುದನ್ನು ಅನೂರ್ಜಿತಗೊಳಿಸಿ, ಮರು ಎಣಿಕೆಗೆ ರಾಜ್ಯ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಪೂಜಾರ್ ಅವರ ಆಯ್ಕೆಯ ಕ್ರಮಬದ್ಧತೆಯ ವಿರುದ್ಧ ಅವರ ಚುನಾವಣೆಯ ಎದುರಾಳಿ ಕಾಂಗ್ರೆಸ್ನ ಡಾ.ರಾಜಶೇಖರ ಕೆ. ಕಂಠಿ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಕೇವಲ 138 ಮತಗಳ ಅಂತರದಿಂದ ಸೋತಿದ್ದ ಕಂಠಿ ಅವರು ಮರುಎಣಿಕೆಗೆ ಒತ್ತಾಯಿಸಿದ್ದರು.
ತಕರಾರು ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಜಿ.ಸಿ. ಭರೂಕ ಅವರು ನಿಯಮಗಳ ಅನುಸಾರ ಮರುಎಣಿಕೆ ಮಾಡಬೇಕೆಂದು ಚುನಾವಣಾಧಿಕಾರಿಗಳಿಗೆ ತಿಳಿಸಿದ್ದಾರೆ. ಅನುಮಾನಾಸ್ಪದ 59 ಮತಗಳ ಬಗ್ಗೆ ಚುನಾವಣಾಧಿಕಾರಿಗಳು ಯಾವುದೇ ಅಭಿಪ್ರಾಯ ವ್ಯಕ್ತಪಡಿಸದಿರುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications