ವೀರಪ್ಪನ್ ಶಿಕಾರಿಗೆ ಇಂಡೋ- ಟಿಬೆಟಿಯನ್ ಗಡಿ ಪೊಲೀಸ್
ನವದೆಹಲಿ : ವೀರಪ್ಪನ್ನನ್ನು ಸೆರೆ ಹಿಡಿಯಲು ಉಭಯ ಸರ್ಕಾರಗಳ ನೆರವಿಗೆ ಇಂಡೋ- ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಧಾವಿಸಲಿದೆ.
ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಆದರೆ ಈ ಹಿಂದೆ ವೀರಪ್ಪನ್ ಬಂಧಿಸುವಲ್ಲಿ ವಿಫಲವಾಗಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯನ್ನು ಕಳಿಸಲು ಕೇಂದ್ರ ಸರ್ಕಾರ ಮನಸ್ಸು ಮಾಡಿಲ್ಲ. ಬದಲಿಗೆ ಅಂತಿಮ ಕ್ಷಣದ ಪ್ರಹಾರದಲ್ಲಿ ರಾಷ್ಟ್ರೀಯ ಭದ್ರತಾ ದಳ (ಎನ್ಎಸ್ಜಿ) ವನ್ನು ಕಳುಹಿಸುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ.
ಕೃಷ್ಣ ಹಾಗೂ ಖರ್ಗೆ ಅವರು ಪ್ರಧಾನಿ ಎ.ಬಿ.ವಾಜಪೇಯಿ, ಕೇಂದ್ರ ಗೃಹ ಸಚಿವ ಎಲ್.ಕೆ.ಅಡ್ವಾಣಿ ಹಾಗೂ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಜೊತೆ 2 ದಿನಗಳ ಕಾಲ ನಡೆಸಿರುವ ಚರ್ಚೆ ‘ಆಪರೇಷನ್ ವೀರಪ್ಪನ್’ಗೆ ಕೇಂದ್ರದ ನೆರವನ್ನು ದಕ್ಕಿಸಿಕೊಟ್ಟಿದೆ. ಆದರೆ ಕಾರ್ಯತಂತ್ರ ರೂಪಿಸುವುದು ಉಭಯ ರಾಜ್ಯಗಳಿಗೆ ಬಿಟ್ಟಿದ್ದು ಎಂದು ಹೇಳಿ ಕೇಂದ್ರ ಸರ್ಕಾರ ವೀರಪ್ಪನ್ ಬಂಧನದ ಸಂಪೂರ್ಣ ಜವಾಬ್ದಾರಿಯಿಂದ ನುಣುಚಿಕೊಂಡಿದೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications