ಶಬರಿಮಲೆ ಅಯ್ಯಪ್ಪನ ಭಕ್ತರಿಗಾಗಿ ವಿಶೇಷ ಬಸ್ ಸೌಲಭ್ಯ
ಶಬರಿಮಲೆ : ಮಾಲೆ ಧರಿಸಿ, ಕಪ್ಪ ವಸ್ತ್ರ ತೊಟ್ಟು ಶಬರಿಗಿರಿಗೆ ಬಂದು ಸ್ವಾಮಿ ಅಯ್ಯಪ್ಪನ ದರ್ಶನ ಮಾಡುವ ಭಕ್ತಾದಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೆರೆ ರಾಜ್ಯದಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಬಸ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ.
ಶಬರಿಮಲೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಡಿಸೆಂಬರ್ 1ರಿಂದ ಪಳನಿ, ತೆಂಕಾಶಿ, ಕೊಯಮತ್ತೂರು ನಡುವೆ ವಿಶೇಷ ಹಾಗೂ ಹೆಚ್ಚುವರಿ ಬಸ್ ಸೇವೆ ಆರಂಭಿಸಲಾಗುತ್ತಿದೆ. ದೂರ ಪ್ರಯಾಣ ಕಾಲದಲ್ಲಿ ಬಸ್ ಕೆಟ್ಟು ಪ್ರಯಾಣಿಕರಿಗೆ ಉಂಟಾಗಬಹುದಾದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಲ್ಲಿ ಮೊಬೈಲ್ ವರ್ಕ್ಶಾಪ್ಗಳನ್ನೂ ಸ್ಥಾಪಿಸಲಾಗುತ್ತಿದೆ.
ಅಯ್ಯಪ್ಪನ ದರ್ಶನಕ್ಕೆ ಹಗಲಿರುಳೂ ಬರುವ ಭಕ್ತರ ಸೇವೆಯ ದೃಷ್ಟಿಯಿಂದ ಪಂಪಾದಿಂದ ತ್ರಿವೇಣಿಯವರೆಗಿನ ದಾರಿಯಲ್ಲಿ ಸುಮಾರು ಎರಡು ಸಾವಿರ ವಿದ್ಯುತ್ ದೀಪ ಅಳವಡಿಸಲು ವಿದ್ಯುತ್ ಮಂಡಳಿ ಕಾರ್ಯಪ್ರವೃತ್ತವಾಗಿದೆ. ಈ ಪ್ರದೇಶವನ್ನು ಶುಚಿಯಾಗಿಡುವ ಕಾರ್ಯಸಹ ಭರದಿಂದ ಸಾಗಿದೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications