ಆಷಾಢದ ಗಾಳಿಯ ನೆನಪು ತಂದ ಹವೆ
ಬೆಂಗಳೂರು : ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದಿತ್ತು. ಮಳೆಯ ಸೂಚನೆಯೇನೂ ಇರಲಿಲ್ಲ ಆದರೂ, ಆಷಾಢ ಮಾಸ ನೆನೆಪಿಸುವಂತೆ ರಭಸದಿಂದ ಗಾಳಿ ಬೀಸುತ್ತಿತ್ತು. ಈ ಮಧ್ಯೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಳ ಕಂಡುಬಂದಿದೆ. ಉತ್ತರ ಒಳನಾಡಿನಲ್ಲಿ ಸ್ವಲ್ಪ ಬದಲಾವಣೆ ಕಂಡುಬಂದಿದೆ. ರಾಜ್ಯದಲ್ಲಿ ಅತಿ ಕನಿಷ್ಠ ತಾಪಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುಂದಿನ 48 ಗಂಟೆಗಳ ಮುನ್ಸೂಚನೆಯ ಪ್ರಕಾರ ಮಳೆ ಅಥವಾ ಗುಡುಗಿನಿಂದ ಕೂಡಿದ ಮಳೆ ಉತ್ತರ ಹಾಗೂ ದಕ್ಷಿಣ ಒಳನಾಡುಗಳ ಅಲ್ಲಲ್ಲಿ ಬೀಳುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಯಾವುದೇ ಬದಲಾವಣೆ ಕಾಣುವ ಸಂಭವ ಕಡಿಮೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಸಾಧಾರಣವಾಗಿ ಮಳೆ ಬೀಳುವ ಸಂಭವ ಇದೆ. ರಾಜ್ಯದಲ್ಲಿ ಸರಾಸರಿ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ವೀಕ್ಷಣಾಲಯದ ವರದಿ ತಿಳಿಸಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications