ಲೇಖಕಿ ಜಯಲಕ್ಷ್ಮಿ ಶ್ರೀನಿವಾಸ್ಗೆ ದಾನ ಚಿಂತಾಮಣಿ ಪ್ರಶಸ್ತಿ
ಬೆಂಗಳೂರು : ಪ್ರಸಕ್ತ ಸಾಲಿನ ದಾನ ಚಿಂತಾಮಣಿ ಪ್ರಶಸ್ತಿಗೆ ಹಿರಿಯ ಲೇಖಕಿ ಜಯಲಕ್ಷ್ಮಿ ಶ್ರೀನಿವಾಸನ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಮಹಿಳಾ ಸಾಹಿತ್ಯ ಲೋಕದಲ್ಲಿ ಅವರು ಸಲ್ಲಿಸಿರುವ ಸೇವೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಪ್ರಶಸ್ತಿಯು ಒಂದು ಲಕ್ಷ ರುಪಾಯಿ ನಗದು ಹಾಗೂ ಸ್ಮರಣ ಫಲಕವನ್ನು ಒಳಗೊಂಡಿದೆ. ಜಯಲಕ್ಷ್ಮಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದರಿಂದ, ವಿಲ್ಸನ್ ಗಾರ್ಡನ್ನಲ್ಲಿರುವ ಅವರ ಮನೆಯಲ್ಲಿಯೇ ಗುರುವಾರ ಮಧ್ಯಾಹ್ನ 4 ಗಂಟೆಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸರ್ಕಾರದ ಪರವಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಪ್ರಶಸ್ತಿ ನೀಡುವರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications