ಬಿಎಚ್ಇಎಲ್ನಿಂದ ಇಟೆಲಿಗೆ ಸೌರಕೋಶಗಳ ಪ್ರಥಮ ಕಂತು ರಫ್ತು
ಬೆಂಗಳೂರು : ಭಾರತ್ ಹೆವಿ ಇಲೆಕ್ಟ್ರಿಕಲ್ಸ್ನ ಬೆಂಗಳೂರು ಘಟಕದ ಇಲೆಕ್ಟ್ರಾನಿಕ್ಸ್ ವಿಭಾಗವು ಸೌರ ಕೋಶಗಳ ಪ್ರಥಮ ಕಂತನ್ನು ಇಟೆಲಿಗೆ ರಫ್ತು ಮಾಡಿದೆ.
ಇಟೆಲಿಯ ಎಸ್ಇ ಯೋಜನೆಯ ಮೂಲಕ ಸೌರಕೋಶಗಳಿಗಾಗಿ ಪಡೆದಿರುವ ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ರಫ್ತು ಬೇಡಿಕೆಯ ಒಂದು ಭಾಗ ಇದಾಗಿರುತ್ತದೆ. ಬಿಎಚ್ಎಲ್ ಉತ್ಪಾದಿಸಿರುವ ಸಾಮಗ್ರಿಗಳಿಗಾಗಿ ಬಂದಿರುವ ಪ್ರಥಮ ಬೇಡಿಕೆ ಇದಾಗಿದ್ದು, ಭಾರತೀಯ ರಫ್ತು ಕ್ಷೇತ್ರದಲ್ಲಿ ಸಂಸ್ಥೆಯು ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳುವಲ್ಲಿ ಇದು ಸಹಕಾರಿಯಾಗಿದೆ. ಅಲ್ಲದೆ ವಿದೇಶೀ ಮಾರುಕಟ್ಟೆಯಲ್ಲಿ ಬಿಎಚ್ಇಎಲ್ ಸಂಸ್ಥೆಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯೂ ಇದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಹೆಸರು ಪಡೆದಿರುವ ಇನ್ನೊಂದು ಪ್ರಮುಖ ಸಂಸ್ಥೆ ಸಿಎಂಎಸ್, ಆಂಧ್ರ ಪ್ರದೇಶ ಸರಕಾರಕ್ಕೆ ಸಂಪೂರ್ಣ ವಿದ್ಯುನ್ಮಾನ ಆಡಳಿತವನ್ನು ನೀಡುವ ಪ್ರಮುಖ ಒಪ್ಪಂದವೊಂದಕ್ಕೆ ಸಹಿ ಹಾಕಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications