Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ ಜವಳಿ ಉದ್ಯಮಿಗಳಿಂದ ಬೆಂಗಳೂರು ಚಲೋ

ಹುಬ್ಬಳ್ಳಿ : ಅವಳಿ ನಗರದ ಜವಳಿ ಉದ್ಯಮಿಗಳು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಜವಳಿ ಮೇಳದಲ್ಲಿ ಭಾಗವಹಿಸಲು ಬೆಂಗಳೂರು ಚಲೋ ಘೋಷಣೆಯಡಿಯಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ಹ್ಯಾಂಡ್‌ಲೂಮ್‌ ನೇಕಾರರ ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ, ಸತ್ಯಂ ಸಮಿತಿಯ ವರದಿ ಪ್ರಕಾರ ಹೊಸ ಜವಳಿ ನೀತಿಯನ್ನು ಪ್ರಕಟಿಸುವಂತೆ ಕೇಂದ್ರವನ್ನು ಒತ್ತಾಯಿಸಿ ಡಿಸೆಂಬರ್‌ 6ರಂದು ಈ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣದಿಂದ ಜವಳಿ ಉದ್ಯಮಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ಜವಳಿ ಉದ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಸಮಸ್ಯೆಗಳನ್ನು ಸಮ್ಮೇ-ಳ-ನ-ದ-ಲ್ಲಿ ಚರ್ಚಿಸಲಾಗುವುದು ಎಂದು ನಿತ್ಯಾನಂದ ಸ್ವಾಮಿ ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+