ಮಂಗಳೂರಿನಲ್ಲಿ ಮೋಟಾರ್ ಸ್ಪೋರ್ಟಿಂಗ್ ರ್ಯಾಲಿ
ಮಂಗಳೂರು : ಡಿಸೆಂಬರ್ 15 ರಿಂ-ದ ಎರಡು ದಿನಗಳ ಮೋಟಾರ್ ಸ್ಪೋರ್ಟಿಂಗ್ ರಾಷ್ಟ್ರೀಯ ಚಾಂಪಿಯನ್ಷಿಪ್ ರ್ಯಾಲಿ ಇಲ್ಲಿ ನಡೆ-ಯ-ಲಿ-ದ್ದು, ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ ರ್ಯಾಲಿ-ಯ-ನ್ನು ಉದ್ಘಾಟಿಸಲಿದ್ದಾರೆ.
ಫೋರ್ ರನ್ನರ್ಸ್ ಮೋಟಾರ್ ಸ್ಪೋರ್ಟಿಂಗ್ ಆ್ಯಂಡ್ ಕಲ್ಚರಲ್ ಅಸೋಸಿಯೇಷನ್ನ ಅಧ್ಯಕ್ಷ ಅನ್ವರ್ ಮನಿಪ್ಪಾಡಿ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ರ್ಯಾಲಿಯ ಉದ್ಘಾಟನಾ ಸಮಾರಂಭ ಹೋಟೆಲ್ ಮಂಜುರಾನ್ನಲ್ಲಿ ಜರುಗಲಿದ್ದು, 15 ಗುಂಪುಗಳು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 460 ಕಿ.ಮೀ.ದೂರದವರೆಗೆ ರ್ಯಾಲಿ ನಡೆಯಲಿದೆ.
ಈ ರ್ಯಾಲಿಯಲ್ಲಿ ಗೆಲ್ಲುವ ತಂಡ-ವ-ನ್ನು ಮುಂದಿನ -ವ-ರ್ಷದ ಆರಂಭದಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಷಿಪ್ ಮೋಟಾರು ರ್ಯಾಲಿಯಲ್ಲಿ ಭಾಗವಹಿಸಲು ಆಯ್ಕೆ ಮಾಡಲಾಗುವುದು. ರ್ಯಾಲಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಕೆ. ಅಭಯಚಂದ್ರ, ಆರೂರು ಅಶೋಕ್ ರಾವ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications