ಪ್ರಭಾವಿ 21 ವಿಶ್ವ ನಾಯಕರ ಪಟ್ಟಿಯಲ್ಲಿ ಪ್ರಧಾನಿ ವಾಜಪೇಯಿ
ನವದೆಹಲಿ : 21 ಪ್ರಭಾವಿ ವಿಶ್ವ ನಾಯಕರಲ್ಲಿ ಒಬ್ಬರಾಗಿ ಪ್ರಧಾನಿ ವಾಜಪೇಯಿ ಆಯ್ಕೆಯಾಗಿದ್ದಾರೆ. ಹಾಂಗ್ಕಾಂಗ್ ಮೂಲದ ವೆಬ್ಸೈಟೊಂದು ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಾಜಪೇಯಿ ಅವರಿಗೆ ಈ ಗೌರವ ಸಿಕ್ಕಿದೆ.
ವಿಶ್ವದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ವಾಜಪೇಯಿ ಆಯ್ಕೆಯಾಗಿರುವ ವಿಷಯವನ್ನು ಬಿಜೆಪಿಯ ಕೆ. ಸೋಮಯ್ಯ ಅವರು ಗುರುವಾರ ಲೋಕಸಭೆಯ ಗಮನಕ್ಕೆ ತಂದರು. 300 ನಾಯಕರನ್ನು ಸ್ಪರ್ಧೆಗೆ ಹೆಸರಿಸಲಾಗಿತ್ತು . ವಾಜಪೇಯಿ ಅವರನ್ನು ಭಾರತದ ಸಾರ್ವಕಾಲಿಕ ಶ್ರೇಷ್ಠ ರಾಜಕಾರಣಿಯಾಗಿ ಗುರ್ತಿಸಲಾಗಿದೆ ಎಂದು ಸೋಮಯ್ಯ ಹೇಳಿದರು. ಈ ವಿಷಯವನ್ನು ಬಿಜೆಪಿಯ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು.
(ಯುಎನ್ಐ)
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications