ಪ್ರಿಯಾಂಕ ಚೋಪ್ರ‘ವಿಶ್ವ ಸುಂದರಿ- 2000’
ಲಂಡನ್ : ಇಲ್ಲಿನ ಮಿಲೆನಿಯಂ ಗುಮ್ಮಟದಲ್ಲಿ ಗುರುವಾರ ರಾತ್ರಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಹದಿನೆಂಟರ ಹರೆಯದ ಭಾರತದ ಪ್ರಿಯಾಂಕ ಚೋಪ್ರ ಲಂಡನ್ ಬುಕ್ಕಿಗಳ ಲೆಕ್ಕಾಚಾರ ಪಕ್ಕಾ ಆಗಿದೆ ಎನ್ನುವಂತೆ ವಿಶ್ವ ಸುಂದರಿ 2000 ಪ್ರಶಸ್ತಿ ಗೆದ್ದಿದ್ದಾರೆ.
ಈಕೆಗೆ ತೀವ್ರ ಪ್ರತಿಸ್ಪರ್ಧೆ ಒಡ್ಡಬಹುದೆಂದು ಲೆಕ್ಕಿಸಲಾಗಿದ್ದ ವೆನಿಜುವೆಲಾ ಸುಂದರಿ ದ್ವಿತೀಯ ಅಥವಾ ತೃತೀಯ ಸ್ಥಾನವನ್ನೂ ಗಳಿಸಲಾಗಿಲ್ಲ. ಮಿಸ್ ಇಟಲಿ ಪ್ರಥಮ ರನ್ನರ್ ಅಪ್ ಆದರೆ, ಟರ್ಕಿ ಸುಂದರಿ ದ್ವಿತೀಯ ರನ್ನರ್ ಅಪ್ ಆದರು.
ಇದು ಭಾರತಕ್ಕೆ ಸಂದಿರುವ 5ನೇ ವಿಶ್ವ ವಿಶ್ವ ಸುಂದರಿ ಪಟ್ಟ. ನಿರ್ಣಾಯಕರ ಪೈಕಿ ಇದ್ದ ಏಕೈಕ ಭಾರತೀಯ ಹೇಮಂತ್ ತ್ರಿವೇದಿ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications