ತುಮಕೂರಿನಲ್ಲಿ ರಾಜ್ಯಮಟ್ಟದ ಈಜು ಕೂಟ
ತುಮಕೂರು : ಇಲ್ಲಿನ ಗಂಗಾ ಈಜುಕೊಳ ಸಂಸ್ಥೆಯು ಡಿ.30 ಮತ್ತು 31 ರಂದು ರಾಜ್ಯಮಟ್ಟದ ಈಜು ಸ್ಪರ್ಧೆಯನ್ನು ಏರ್ಪಡಿಸಿದೆ.
ಸುಮಾರು 700 ಈಜು ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಕೂಟವನ್ನು ಉದ್ಘಾಟಿಸುವರು. ಸಮಾರೋಪ ಸಮಾರಂಭದಲ್ಲಿ ರಾಜ್ಯ ಈಜುಕೊಳ ಸಂಸ್ಥೆ ಅಧ್ಯಕ್ಷ ಜಗದಾಳೆ, ಉಡ್ಲ್ಯಾಂಡ್ಸ್ ಹೊಟೇಲ್ ವ್ಯವಸ್ಥಾಪಕ ಎಂ.ಕೆ. ಬಳ್ಳುಕುರಾಯ ಹಾಗೂ ಕೈಗಾರಿಕೋದ್ಯಮಿ ಬಿ.ಎ. ಚಿದಂಬರಯ್ಯ ಭಾಗವಹಿಸುವರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications