ಗುಲ್ಬರ್ಗಾ ಜಿಲ್ಲೆಯಲ್ಲಿ ಕಾಣಿಸಿಕೊಂಡ ಕರುಳುಬೇನೆ
ಗುಲ್ಬರ್ಗಾ : ಕಳೆದ ಎರಡು ದಿನಗಳಲ್ಲಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ 16 ಕರುಳುಬೇನೆ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎಸ್.ವಿ. ಸುಂಕದ್ ತಿಳಿಸಿದ್ದಾರೆ.
ಸುಂಬಡ ಗ್ರಾಮದಿಂದ 6 ಹಾಗೂ ಕೋಣಸಿರಸಗಿ ಗ್ರಾಮದಿಂದ 10 ಪ್ರಕರಣಗಳು ವರದಿಯಾಗಿವೆ. ಡಾ.ಎಸ್.ಎಸ್. ಪಾಟೀಲ ನೇತೃತ್ವದ ವೈದ್ಯರ ತಂಡ ಕೋಣ ಸಿರಸಗಿ ಗ್ರಾಮಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿತು. ಏಕಾಏಕಿ ಕರುಳುಬೇನೆ ಕಾಣಿಸಿಕೊಳ್ಳಲು ಕುಡಿಯುವ ನೀರಿನಲ್ಲಾದ ಬದಲಾವಣೆಯೇ ಕಾರಣ ಎನ್ನಲಾಗಿದೆ. ಸುಂಬಡ ಗ್ರಾಮದ ಕಿರು ನೀರು ಸರಬರಾಜು ಯೋಜನೆಯ ಮೋಟಾರ್ ಸುಟ್ಟ ಕಾರಣ, ಸ್ಥಳೀಯ ಬಾವಿಯಾಂದರ ನೀರನ್ನು ಗ್ರಾಮಸ್ಥರು ಬಳಸಿದ್ದರು. ಪ್ರಸ್ತುತ ಮೋಟಾರನ್ನು ದುರಸ್ತಿಪಡಿಸಿದ್ದು , ನೀರು ಸರಬರಾಜು ಯಥಾ ಸ್ಥಿತಿಯಲ್ಲಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications