ಡಿ. 10 : ಹನುಮ ತಾಯಿತ ಧರಿಸಿ ಚಳವಳಿಕಾರರಿಂದ ಕನ್ನಡ ಪ್ರತಿಜ್ಞೆ
ಬೆಂಗಳೂರು : ಡಿಸೆಂಬರ್ 10 ರಂದು ಕನ್ನಡ ಚಳವಳಿಕಾರರ ರಾಜ್ಯಮಟ್ಟದ ಸಮಾವೇಶವನ್ನು ಕನ್ನಡ ಚಳವಳಿ ಕೇಂದ್ರವು ಏರ್ಪಡಿಸಿದೆ.
ಹನುಮ ಜಯಂತಿ ಸಂದರ್ಭದ ಹನುಮ ತಾಯಿತವನ್ನು ಕಟ್ಟಿಕೊಂಡು ಕಾರ್ಯಕರ್ತರು ಕನ್ನಡ ಪ್ರತಿಜ್ಞೆಯನ್ನು ಸ್ವೀಕರಿಸುವರು. ಕನ್ನಡ ಚಳವಳಿ ಕೇಂದ್ರದ ಅಧ್ಯಕ್ಷ ಜಿ. ನಾರಾಯಣ ಕುಮಾರ್ ಸಮ್ಮೇಳನದ ಬಗೆಗಿನ ವಿವರಗಳನ್ನು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದ ಅಂಗವಾಗಿ ಕನ್ನಡ ನಾಡು, ನುಡಿ, ಸಂಸ್ಕೃತಿಗಳನ್ನು ಬಿಂಬಿಸುವ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು. ನಾಡು ಹಾಗೂ ನುಡಿ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗೂ ಕೊಡಗು ಮತ್ತು ಉತ್ತರ ಕರ್ನಾಟಕಗಳಲ್ಲಿ ಎದ್ದಿರುವ ಪ್ರತ್ಯೇಕ ರಾಜ್ಯಗಳ ಕೂಗಿನ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಲಾಗುವುದು. ಸಮ್ಮೇಳನವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನು ಆಹ್ವಾನಿಸಲಾಗುವುದು ಎಂದು ನಾರಾಯಣ ಕುಮಾರ್ ಹೇಳಿದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications