ವಲಸೆ ಪಕ್ಷಿಗಳ ಅಸಹಜ ಸಾವು : ಸ್ಥಳಕ್ಕೆ ತಜ್ಞರ ಭೇಟಿ
ಮೈಸೂರು : ಕಳೆದ 10 ದಿನಗಳಿಂದ 40 ವಲಸೆ ಪಕ್ಷಿಗಳು ಅಸುನೀಗಿದ ಹಿನ್ನೆಲೆಯಲ್ಲಿ ಸಮೀಪದ ಲಿಂಗಾಂಬುಧಿಕೆರೆಗೆ ಸೋಮವಾರ ಐವರು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕೆರಯ ನೀರು ಕಲುಷಿತಗೊಂಡಿರುವುದರಿಂದ ಪಕ್ಷಿಗಳು ಸತ್ತಿರಬಹುದೆಂಬ ಶಂಕೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದ ತಂಡದಲ್ಲಿ ಒಬ್ಬ ಪಶು ವೈದ್ಯರು ಮತ್ತು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಇದ್ದಾರೆ. ಹವ್ಯಾಸಿ ಪರಿಸರವಾದಿಗಳ ಸಂಘ ಲಿಂಗಾಂಬುಧಿ ಕೆರೆಯ ಬಳಿ ಪಕ್ಷಿಗಳು ಸತ್ತು ಬಿದ್ದಿದ್ದನ್ನು ಭಾನುವಾರ ಆಕಸ್ಮಿಕವಾಗಿ ಪತ್ತೆ ಹಚ್ಚಿತ್ತು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜು ಯುಎನ್ಐಗೆ ತಿಳಿಸಿದ್ದಾರೆ.
ಸತ್ತಿರುವ ಪಕ್ಷಿಗಳು ವಲಸೆ ಬಂದಿರುವವುಗಳು ಎಂದು ಸ್ಪಷ್ಟಪಡಿಸಿರುವ ರಾಜು, ಪರೀಕ್ಷೆಗಾಗಿ ನೀರನ್ನು ಮೈಸೂರಿನ ಕೃಷಿ ಸಂಸ್ಥೆಗೆ ಕಳಿಸಲಾಗಿದೆ. ಪಕ್ಷಿಗಳ ಮೃತ ದೇಹಗಳನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗುವುದು ಎಂದು ತಿಳಿಸಿದ್ದಾರೆ. ಪಕ್ಷಿಗಳು ಕಲುಷಿತ ನೀರಿನ ಒಂದೇ ಕಾರಣದಿಂದ ಸತ್ತಿರಲಿಕ್ಕಿಲ್ಲ ಎಂದು ಪ್ರಶ್ನೆಯಾಂದಕ್ಕೆ ಉತ್ತರಿಸಿದ ಅವರು ಕಳೆದ ವಾರದಿಂದ ಇದ್ದಕ್ಕಿದ್ದಂತೆ ಬದಲಾದ ವ್ಯತಿರಿಕ್ತ ಹವಾಮಾನವೂ ಕಾರಣವಿರಬಹುದೆಂದು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications