ರೈಲು ಅಪಘಾತ : ಮಮತಾ ಬ್ಯಾನರ್ಜಿ ರಾಜೀನಾಮೆ
ನವದೆಹಲಿ : ಪಂಜಾಬ್ನಲ್ಲಿ ನಡೆದ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೇ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಅಪಘಾತಕ್ಕೆ 42 ಮಂದಿ ಬಲಿಯಾಗಿ, 131 ಜನರಿಗೆ ಗಾಯಗಳಾಗಿರುವ ಹಿನ್ನೆಲೆಯಲ್ಲಿ ತಾವು ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸಾಧ್ಯವಾಗುತ್ತಿಲ್ಲ ಆದ್ದರಿಂದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ, ಪ್ರಧಾನಿ ವಾಜಪೇಯಿ ಅವರಿಗೆ ಬರೆದಿರುವ ಪತ್ರದಲ್ಲಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ರಾಜೀನಾಮೆಯನ್ನು ಅಂಗೀಕರಿಸಿಲ್ಲ ಎಂದು ಪ್ರಧಾನ ಮಂತ್ರಿಯವರ ನಿಕಟವರ್ತಿಗಳು ತಿಳಿಸಿದ್ದಾರೆ. ಅಪಘಾತದ ಸಂಬಂಧ ಮಮತಾ ಬ್ಯಾನರ್ಜಿ ಅವರು ಸೋಮವಾರ (ಇಂದು) ಸಂಸತ್ನಲ್ಲಿ ಹೇಳಿಕೆ ನೀಡಲಿದ್ದಾರೆ.
ತೈಲ ಬೆಲೆ ಏರಿಕೆ ವಿರೋಧಿಸಿ ಕಳೆದ ಸೆಪ್ಟಂಬರ್ನಲ್ಲಿ ರಾಜೀನಾಮೆ ನೀಡಿದ್ದ ಮಮತಾ ಬ್ಯಾನರ್ಜಿ, ಬೆಲೆ ಏರಿಕೆಯನ್ನು ಪುನಾ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ವಾಜಪೇಯಿ ನೀಡಿದ ನಂತರ ಹಿಂತೆಗೆದುಕೊಂಡಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications