Get Updates
Get notified of breaking news, exclusive insights, and must-see stories!

ಆಹಾರ ಮತ್ತು ಔಷಧಿ ಪ್ಯಾಕಿಂಗ್‌ಗೆ ಪ್ಲಾಸ್ಟಿಕ್‌ ಕವರ್‌ ಬಳಕೆ ನಿಷೇಧ

ಬೆಂಗಳೂರು : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಹಾರ ಮತ್ತು ಔಷಧಿಗಳಿಗೆ ಪ್ಲಾಸ್ಟಿಕ್‌ ಕವರ್‌ ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಆಹಾರ ಪದಾರ್ಥ ಮತ್ತು ಔಷಧಿ ಪ್ಯಾಕಿಂಗ್‌ಗೆ ಪ್ಲಾಸ್ಟಿಕ್‌ ಕವರ್‌ ಬಳಸುವುದು ಆರೋಗ್ಯ ದೃಷ್ಠಿಯಿಂದ ಉತ್ತಮ ಅಲ್ಲದಿರುವುದಿರುವುದರಿಂದ ಮಂಡಳಿ ಈ ಆದೇಶವನ್ನು ಹೊರಡಿಸಿದೆ. ಅಲ್ಲದೆ 20 ಮೈಕ್ರೋನ್‌ಗಳಿಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್‌ ಉತ್ಪಾದನೆಯನ್ನೂ ನಿಷೇಧಿಸಲಾಗಿದೆ. ಮಂಡಳಿಯು ಈ ಕುರಿತು ಹೇಳಿಕೆಯಾಂದನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಪರಿಸರವನ್ನು ಶುಭ್ರವಾಗಿಡುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಈ ಕ್ರಮಕ್ಕೆ ಸಹಕಾರ ನೀಡಬೇಕು ಎಂದು ಮಂಡಲಿ ಮನವಿ ಮಾಡಿದೆ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+