ಡಿಸೆಂಬರ್ 5ರಿಂದ ಅಂಚೆ ಇಲಾಖೆ ನೌಕರರ ಅನಿರ್ದಿಷ್ಟ ಮುಷ್ಕರ
ಬೆಂಗಳೂರು : ಬೇಡಿಕೆಗಳ ಈಡೇರಿಕೆ ಸಲುವಾಗಿ ಮುಷ್ಕರ ಹೂಡುವ ಸರದಿ ಈಗ ಅಂಚೆ ಇಲಾಖೆ ನೌಕರರದು. ಡಿಸೆಂಬರ್ ಐದರಿಂದ ಅಂಚೆ ಇಲಾಖೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ.
ಅಂಚೆ ಇಲಾಖೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ನೀಡಿದ್ದ ಗಡುವು ಆಗಸ್ಟ್ 31ಕ್ಕೇ ಕೊನೆಗೊಂಡಿದೆ. ಈ ಸಂಬಂಧ ನೌಕರರ ಸಂಘಗಳ ಜಂಟಿ ಮಂಡಳಿ ಕೇಂದ್ರ ಸಂಪರ್ಕ ಖಾತೆ ಸಚಿವ ರಾಂ ವಿಲಾಸ್ ಪಾಸ್ವಾನ್ ಅವರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಸಚಿವರು ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂಬುದು ಮಂಡಳಿಯ ಆರೋಪ.
ತಾವು ಆರು ತಿಂಗಳುಗಳ ಕಾಲ ತಾಳ್ಮೆಯಿಂದ ಕಾದೆವು. ಆದರೆ, ತಮ್ಮ ತಾಳ್ಮೆಯನ್ನೇ ಸರಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಹೇಳಿರುವ ಮಂಡಳಿ ಡಿ.5ರಿಂದ ಅನಿರ್ದಿಷ್ಟ ಕಾಲದ ಮುಷ್ಕರ ನಡೆಸಲು ಸಜ್ಜಾಗಿದೆ. ಈ ವಿಷಯವನ್ನು ಜಂಟಿ ಮಂಡಳಿಯ ರಾಜ್ಯ ಘಟಕದ ಅಧ್ಯಕ್ಷ ಪಿ. ವಿಲ್ಸನ್ ಮತ್ತು ಸಂಚಾಲಕ ಆರ್.ಜಿ. ಸವಣೂರ ಅವರು ಪತ್ರಿಕಾ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications