ಮಹಿಳಾ ಸಬಲೀಕರಣ ವರ್ಷವಾಗಿ 2001ನೇ ಇಸವಿ
ಬೆಂಗಳೂರು : ಬರಲಿರುವ 2001ನೇ ಇಸವಿಯನ್ನು ಮಹಿಳಾ ಸಬಲೀಕರಣ ವರ್ಷವನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಈ ವರ್ಷವನ್ನು ಮಹಿಳಾ ಸಬಲೀಕರಣ ಪರ್ವ ವನ್ನಾಗಿ ಆಚರಿಸಲು ಕೇಂದ್ರ ಸಮಾಜ ಮಂಡಲಿ ತೀರ್ಮಾನಿಸಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಮಂಡಲಿ ಅಧ್ಯಕ್ಷೆ ಮೃದುಲ್ಹಾ ಸಿನ್ಹಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿನ್ಹಾ ಅವರು ಈ ನಿಟ್ಟಿನಲ್ಲಿ ಪ್ರತಿಯಾಂದು ರಾಜ್ಯದಲ್ಲಿ ಸಲಹಾ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ. ಜನವರಿ 11ರಿಂದ ಅಲಹಾ ಬಾದ್ನಲ್ಲಿ ನಡೆಯುವ ಕುಂಭ ಮೇಳದಲ್ಲಿ ಮಹಿಳೆಯರಿಗೆ ತಿಳುವಳಿಕೆ ನೀಡುವ ಕಾರ್ಯ ಆರಂಭವಾಗುತ್ತದೆ ಎಂದರು.
2000ನೇ ವರ್ಷವನ್ನು ವಿಕಾಸ ಪರ್ವವನ್ನಾಗಿಯೂ ಪರಿಗಣಿಸಿರುವುದರಿಂದ ಮಹಿಳೆಯರು, ಮಕ್ಕಳು ಮತ್ತು ನಿರ್ಗತಿಕ ವೃದ್ಧರಿಗಾಗಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 1,200 ತೀರಾ ಹಿಂದುಳಿದ ಗ್ರಾಮಗಳಿಗೆ ಸಮಾಜ ಕಲ್ಯಾಣ ಮಂಡಲಿಯ ಕಾರ್ಯಕ್ರಮಗಳನ್ನು ತಲುಪಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮೃದುಲ್ಹಾ ಹೇಳಿದರು.
ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಯೋಜನೆ
ಮಕ್ಕಳ ಸಹಾಯವಾಣಿ ಯೋಜನೆಯ ಮಾದರಿಯಲ್ಲಿಯೇ ನಗರದಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯವಾಣಿಯನ್ನು ಆರಂಭಿಸಲಾಗುವುದು ಎಂದು ಅಪರಾಧ ವಿಭಾಗದ ಡಿಸಿಪಿ ರವೀಂದ್ರ ಪ್ರಸಾದ್ ತಿಳಿಸಿದ್ದಾರೆ.
ಸಹಾಯವಾಣಿ ಯೋಜನೆಯು ಸದ್ಯದಲ್ಲಿಯೇ ಜಾರಿಗೆ ಬರಲಿದ್ದು, ಹಿರಿಯ ನಾಗರಿಕರಿಗೆ ದೂರವಾಣಿ ಸಂಖ್ಯೆಯಾಂದನ್ನು ನೀಡಲಾಗುವುದು. ಅವರು ತಮಗೆ ಏನೇ ತೊಂದರೆಯಾದಲ್ಲಿ, ಈ ದೂರವಾಣಿಯನ್ನು ಸಂಪರ್ಕಿಸಬಹುದು ಎಂದು ಪ್ರಸಾದ್ ಹೇಳಿದರು.
(ಇನ್ಫೋವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications