ಶಿಕ್ಷೆಯಲ್ಲಿ ರಿಯಾಯಿತಿ ಬೇಕೇ... ಹೆಚ್ಚು ಪುಸ್ತಕ ಓದಿ-ಕಾನೂನು ಸಚಿವ
ಬೆಂಗಳೂರು : ಶಿಕ್ಷೆ ಕಡಿತಗೊಳಿಸುವ ಸಂದರ್ಭದಲ್ಲಿ ಸರಕಾರವು ಹೆಚ್ಚು ಪುಸ್ತಕಗಳನ್ನು ಓದುವ ಕೈದಿಗಳಿಗೆ ಮೊದಲ ಪ್ರಾಶಸ್ತ್ಯ ನೀಡುವುದು ಎಂದು ಕಾನೂನು ಸಚಿವ ಡಿ.ಬಿ. ಚಂದ್ರೇ ಗೌಡ ಹೇಳಿದ್ದಾರೆ.
ಅವರು ಸೋಮವಾರ ಪುಸ್ತಕ ಪ್ರಾಧಿಕಾರ ಮತ್ತು ಗಮಕ ಕಲಾ ಪರಿಷತ್ ಆಶ್ರಯಲ್ಲಿ ನಗರದ ಸೆಂಟ್ರಲ್ ಜೈಲ್ ಆವರಣದಲ್ಲಿ ‘ಬಂದಿಖಾನೆಯಲ್ಲಿ ಪುಸ್ತಕ ಪರಿಮಳ ’ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವ ಕೈದಿ ಹೆಚ್ಚು ಪುಸ್ತಕ ಓದುತ್ತಾನೆ ಎನ್ನುವುದನ್ನು ಮಾನದಂಡವನ್ನಾಗಿಟ್ಟುಕೊಂಡು ಶಿಕ್ಷೆಯನ್ನು ಕಡಿಮೆ ಮಾಡಲಾಗುವುದು ಎಂದು ಅವರು ಹೇಳಿದರು.
ಜೈಲಿನಲ್ಲಿ ಬಾಹ್ಯ ಸಮಾಜದ ಸಂಪರ್ಕವಿಲ್ಲದೆ ಬದುಕುವ ಕೈದಿಗಳು ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡಲ್ಲಿ ಶಿಕ್ಷೆಯಿಂದ ನೊಂದ ಮನಸ್ಸಿಗೆ ತುಸು ನಿರಾಳತೆ ಸಿಗುತ್ತದೆ. ಕೈದಿಗಳಲ್ಲಿ ಉತ್ತಮ ನಡತೆ ಬೆಳೆದಾಗ ಶಿಕ್ಷೆಯಲ್ಲಿಯೂ ರಿಯಾಯಿತಿ ಸಿಗಬಹುದು. ಒಟ್ಟಿನಲ್ಲಿ ಪುಸ್ತಕ ಓದುವಿಕೆ ಬುದ್ಧಿಯನ್ನು ಮೊನಚಾಗಿಸುತ್ತದೆ ಎಂದ ಚಂದ್ರೇಗೌಡರು ಕೈದಿಗಳಿಗೆ ಹೆಚ್ಚು ಪುಸ್ತಕ ಓದುವಂತೆ ಒತ್ತಾಯಿಸಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications