ಮೂಡಿಗೆರೆಯಲ್ಲಿ ಘರ್ಷಣೆ : ಲಾಠಿ ಪ್ರಹಾರ
ಮೂಡಿಗೆರೆ : ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲದಿಂದ ಗೆದ್ದ ಅಭ್ಯರ್ಥಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಸಚಿವೆ ಮೋಟಮ್ಮ ಅವರ ಮನೆಯಲ್ಲಿ ಬಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸಚಿವರ ಮನೆಯ ಮೇಲೆ ಕಲ್ಲು ತೂರಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಮಂಗಳವಾರ ಸಂಭವಿಸಿದೆ.
ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಎರಡು ಬಾರಿ ಆಶ್ರುವಾಯು ಶೆಲ್ಗಳನ್ನೂ ಸಿಡಿಸಬೇಕಾಯಿತು. ಇದಕ್ಕೂ ಮುನ್ನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು.
ಕಲ್ಲು ತೂರಾಟದಲ್ಲಿ ಗೋಣಿ ಬೀಡಿನ ಎಸ್.ಐ. ಶೈಲೇಂದ್ರ ಹಾಗೂ ಪೇದೆ ಹಾಗೂ ಇತರ 20 ಮಂದಿ ಗಾಯಗೊಂಡಿದ್ದಾರೆ. ಸಚಿವೆ ಮೋಟಮ್ಮ ಅವರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಮಧ್ಯೆ ಘರ್ಷಣೆ ನಡೆದ ಸಂದರ್ಭದಲ್ಲಿ ಪೊಲೀಸರು ತಮ್ಮ ಅಂಗಡಿಗಳಿಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದೆ ಅಲ್ಲದೆ, ದೌರ್ಜನ್ಯ ನಡೆಸಿದರು ಎಂದು ಆರೋಪಿಸಿದ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆಯನ್ನೂ ನಡೆಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications