ಫೆ. 9ರಿಂದ ಹೊಯ್ಸಳ ಮಹೋತ್ಸವ
ಹಾಸನ: ಬೇಲೂರು, ಹಳೆಬೀಡು, ಹಾಸನ, ಶ್ರವಣಬೆಳಗೊಳದಲ್ಲಿ ಫೆಬ್ರವರಿ 9ರಿಂದ 13ರವರೆಗೆ ಹೊಯ್ಸಳ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವ ಎಚ್.ಸಿ. ಶ್ರೀಕಂಠಯ್ಯ ಹೇಳಿದ್ದಾರೆ.
ಸೋಮವಾರದಂದು ಉತ್ಸವ ಸಮಿತಿಯ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ಬೇಲೂರಿನಲ್ಲಿ ನಡೆವ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತ ಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದರು.
ಹೊಯ್ಸಳ ಮಹೋತ್ಸವಕ್ಕಾಗಿ ಸರಕಾರದಿಂದ 5 ಲಕ್ಷ ರೂಪಾಯಿ, ಜಿಲ್ಲಾ ಪಂಚಾಯತ್ನಿಂದ ಒಂದು ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಅಲ್ಲದೆ ಸ್ಥಳೀಯ ಸಂಘ ಸಂಸ್ಥೆಗಳ ವಂತಿಗೆಯನ್ನು ತೆಗೆದುಕೊಳ್ಳಲಾಗುವುದು ಎಂದ ಸಚಿವರು ಸಮಾರೋಪಕ್ಕೆ ರಾಜ್ಯಪಾಲೆ ವಿ.ಎಸ್. ರಮಾದೇವಿ ಅವರನ್ನು ಆಹ್ವಾನಿಸಲಾಗುವುದು ಎಂದರು. ಉತ್ಸವದಲ್ಲಿ ಮಕ್ಕಳಿಗಾಗಿ ಚಿತ್ರ ಬರೆವ ಸ್ಪರ್ಧೆ, ವಾಲಿಬಾಲ್ ಸ್ಪರ್ಧೆಯಂತಹ ಇತರ ಸ್ಪರ್ಧೆಗಳು, ರಾಷ್ಟ್ರ ಮಟ್ಟದ ಕಲಾವಿದರಿಂದ ಕಾರ್ಯಕ್ರಮಗಳನ್ನು ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications