24ರಿಂದ ಶಿವಮೊಗ್ಗದಲ್ಲಿ ಸಂಸ್ಕೃತ ಗೃಹ ಸಮ್ಮೇಳನ
ಶಿವಮೊಗ್ಗ : ಡಿಸೆಂಬರ್ 24 ಹಾಗೂ 25ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತ ಸಂಸ್ಕೃತ ಗೃಹ ಸಮ್ಮೇಳನ ಜರುಗಲಿದೆ. ಈ ಸಮ್ಮೇಳನದಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳ ಸಾವಿರಾರು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಈ ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳಿಗೆ ತಂಗಲು ಶಿವಮೊಗ್ಗದ ನೂರಾರು ಮನೆಗಳಲ್ಲಿಯೇ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಪ್ರಸನ್ನನಾಥ ಸ್ವಾಮೀಜಿ, ದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ನಿರ್ದೇಶಕರಾದ ಕುಟುಂಬ ಶಾಸ್ತ್ರೀ, ಸಂಸತ್ ಸದಸ್ಯರಾದ ವಿಜಯಸಂಕೇಶ್ವರ, ಸಾಹಿತಿ ನಾ. ಡಿಸೋಜಾ ಮತ್ತು ಕುಟುಂಬ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾಲ್ಗೊಳ್ಳುತ್ತಿದ್ದಾರೆ.
ಸಮ್ಮೇಳನದ ಸಿದ್ಧತೆಗಳನ್ನು ಹಾಗೂ ಕಾರ್ಯಕ್ರಮದ ಎಲ್ಲ ವ್ಯವಸ್ಥೆಗಳನ್ನೂ ನೋಡಿಕೊಳ್ಳಲು ಶಿವಮೊಗ್ಗದ ಕೈಗಾರಿಕೋದ್ಯಮಿ ಎಸ್. ರುದ್ರೇಗೌಡರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದೆ. ಈ ವಿಷಯವನ್ನು ಸಂಸ್ಕೃತ ಭಾರತೀಯ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕರಾದ ಸತ್ಯನಾರಾಯಣ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications