17ರಂದು ಖಗೋಳಶಾಸ್ತ್ರ ಒಲಿಂಪಿಯಾಡ್ ಪರೀಕ್ಷೆ
ಬೆಂಗಳೂರು : ಬೆಂಗಳೂರು ವಿಜ್ಞಾನ ಸಂಸ್ಥೆ (ಬೇಸ್)ಯು ರಾಷ್ಟ್ರೀಯ ಖಗೋಳ ಶಾಸ್ತ್ರ ಒಲಿಂಪಿಯಾಡ್ ಪ್ರಾಥಮಿಕ ಪರೀಕ್ಷೆಗಳನ್ನು ಡಿಸೆಂಬರ್ 17ರ ಭಾನುವಾರ ಬೆಂಗಳೂರಿನ ಜವಾಹರಲಾಲ್ ತಾರಾಲಯದಲ್ಲಿ ನಡೆಸುತ್ತಿದೆ.
1986ರ ಜನವರಿ 1ನೇ ತಾರೀಖಿನ ನಂತರ ಹುಟ್ಟಿದ ವಿದ್ಯಾರ್ಥಿಗಳು ಜ್ಯೂನಿಯರ್ ವಿಭಾಗದಲ್ಲೂ, 1984ರ ನಂತರ ಜನಿಸಿದ ವಿದ್ಯಾರ್ಥಿಗಳು ಸೀನಿಯರ್ ವಿಭಾಗದಲ್ಲೂ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ನೊಂದಣಿಗೆ ಕೊನೆಯ ದಿನಾಂಕ ಡಿಸೆಂಬರ್ 13 ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಆಸಕ್ತರು ಹೆಚ್ಚಿನ ವಿವರಗಳಿಗೆ ಬೆಂಗಳೂರು ತಾರಾಲಯವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 2266084 ಮತ್ತು 2203234. ಇ ಮೇಲ್ ವಿಳಾಸ : [email protected]
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications