ಉತ್ತರ ಒಳನಾಡಿನಲ್ಲಿ ಬೀಸಲಿದೆ ಶೀತ ಮಾರುತ
ಬೆಂಗಳೂರು : ರಾಜ್ಯದಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿದಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಶೀತಮಾರುತ ತೀವ್ರಗೊಳ್ಳುವ ಸೂಚನೆಗಳಿವೆ.
ಎಂದಿನಂತೆ ಉತ್ತರ ಒಳನಾಡಿನ ಕೆಲವೆಡೆ, ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠ ತಾಪಮಾನದಲ್ಲಿ ಇಳಿತ ಕಂಡುಬಂದಿದೆ. ರಾಜ್ಯದಲ್ಲಿ ಅತಿ ಕಡಿಮೆ ತಾಪಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯ ರೀತ್ಯ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ತೀವ್ರವಾಗುವ ಲಕ್ಷಣಗಳಿದ್ದು, ಉಳಿದಂತೆ ಒಣಹವೆ ಇರುತ್ತದೆ. ಸ್ಥಳೀಯ ಹವಾಮಾನ ಮುನ್ಸೂಚನೆಯ ರೀತ್ಯ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶವಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸೂಚನೆಗಳಿವೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications