ಮಂಗಳೂರು ವಿವಿಯಲ್ಲಿ ಯಕ್ಷಗಾನ ಕೇಂದ್ರ
ಮಂಗಳೂರು : ಕರಾವಳಿಯ ಪ್ರಸಿದ್ಧ ಪೌರಾಣಿಕ ಕಲೆ ಯಕ್ಷಗಾನ ಕಲಾ ಕೇಂದ್ರ ಭಾನುವಾರದಂದು ಮಂಗಳೂರಿನ ಮಂಗಳ ಗಂಗೋತ್ರಿ ವಿಶ್ವ ವಿದ್ಯಾಲಯದಲ್ಲಿ ಉದ್ಘಾಟನೆಗೊಂಡಿತು.
ಸಮೃದ್ಧ ಕಲೆ ಯಕ್ಷಗಾನ ಕರಾವಳಿಯ ಜನಜೀವನವನ್ನು ಬಿಂಬಿಸುತ್ತದೆ ಎಂದು ಕಲಾ ಕೇಂದ್ರವನ್ನು ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದರು. ಯಕ್ಷಗಾನ ಕ್ಷೇತ್ರದಲ್ಲಿ ಧರ್ಮಸ್ಥಳ ಕಳೆದೆರಡು ದಶಕಗಳಿಂದ ಕೆಲಸ ಮಾಡುತ್ತಾ ಬಂದಿರುವುದನ್ನು ಸ್ಮರಿಸಿಕೊಂಡ ಅವರು ವಿಶ್ವವಿದ್ಯಾಲಯದ ಕಲಾ ಕೇಂದ್ರ ಆರಂಭಿಸುತ್ತಿರುವುದನ್ನು ಶ್ಲಾಘಿಸಿದರು.
ವಿಶ್ವ ವಿದ್ಯಾಲಯದ ಉಪಕುಲಪತಿ ಎಸನ. ಗೋಪಾಲ್ , ಹಿರಿಯ ಯಕ್ಷಗಾನ ಕಲಾವಿದ ಶೇಣಿ ಗೋಪಾಲ ಕೃಷ್ಣ ಭಟ್ ಮತ್ತು ಯಕ್ಷಗಾನ ಕಲಾವಿದರೂ ಆಗಿರುವ ಶಾಸಕ ಕುಂಬ್ಳೆ ಸುಂದರರಾವ್ ಸಮಾರಂಭದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications