ಮುರಿದು ಬಿದ್ದ ಮಾತುಕತೆ : 3ನೇ ದಿನಕ್ಕೆ ಅಂಚೆ ನೌಕರರ ಮುಷ್ಕರ
ನವದೆಹಲಿ : ಅಂಚೆ ನೌಕರರ ಒಕ್ಕೂಟ ಮತ್ತು ಸರಕಾರಗಳ ನಡುವೆ ನಡೆದ ಮಾತುಕತೆ ವಿಫಲಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ನಡೆಯುತ್ತಿರುವ ಅಂಚೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ.
ಹೆಚ್ಚುವರಿ ವಿಭಾಗೀಯ ನಿವೃತ್ತ ನೌಕರರಿಗೆ ನಿವೃತ್ತಿ ವೇತನ ನೀಡಲು ಕಾನೂನು ತೊಡಕು ಇರುವುದರಿಂದ ಈ ಬೇಡಿಕೆಗೆ ಒಪ್ಪುವುದು ಸಾಧ್ಯವಿಲ್ಲ. ಉಳಿದ ಬೇಡಿಕೆಗಳಿಗೆ ಸರಕಾರ ಒಪ್ಪಿಗೆ ನೀಡಿದೆ ಎಂದು ಸಂಪರ್ಕ ಸಚಿವ ರಾಂ ವಿಲಾಸ್ ಪಾಸ್ವಾನ್ ಮಾತುಕತೆಯ ನಂತರ ತಿಳಿಸಿದ್ದಾರೆ.
ಸರಕಾರ ಈಗ ಒಪ್ಪಿಗೆ ನೀಡಲಾಗಿರುವ ಬೇಡಿಕೆಗಳಿಂದ ಶೇಕಡಾ 10ರಷ್ಟು ಮಂದಿ ನೌಕರರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಮುಷ್ಕರ ಹಿಂದಕ್ಕೆ ಪಡೆಯುವುದು ಸಾಧ್ಯವಿಲ್ಲ ಎಂದು ನೌಕರ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ಅಂಚೆ ಸೇವೆಗಳು ರಾಷ್ಟ್ರಾದ್ಯಂತ ತೀರಾ ಅಸ್ತವ್ಯಸ್ತಗೊಂಡಿವೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications