ಹೈಟೆಕ್ ಆಸ್ಪತ್ರೆಗೆ ಸರ್ಕಾರದಿಂದ ಜಮೀನು
ಮೈಸೂರು : ಜನರ ಸೇವೆಗಾಗಿ ಹೈಟೆಕ್ ಆಸ್ಪತ್ರೆ ಕಟ್ಟಲು 7 ಎಕರೆ ಜಾಗೆ ನೀಡುವಂತೆ ಅಮೃತಾನಂದಮಯಿ ಮಠ ಸರ್ಕಾರವನ್ನು ಕೋರಿದೆ ಎಂದು ಕಂದಾಯ ಸಚಿವ ಎಚ್.ಸಿ.ಶ್ರೀಕಂಠಯ್ಯ ಶುಕ್ರವಾರ ತಿಳಿಸಿದ್ದಾರೆ.
ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗಾಗಿ ಮಠ ಹಮ್ಮಿಕೊಂಡಿರುವ ಗೃಹ ನಿರ್ಮಾಣ ಯೋಜನೆಗೆ ಅಡಿಗಲ್ಲು ಪೂಜೆ ಮಾಡಿ ಸಚಿವರು ಮಾತನಾಡುತ್ತಿದ್ದರು. 1000 ಮನೆಗಳನ್ನು ಮಠ ನಿರ್ಮಿಸಲು ಉದ್ದೇಶಿಸಿದ್ದು, ಪ್ರತಿ ಮನೆಗೆ 35 ಸಾವಿರ ರುಪಾಯಿ ಖರ್ಚಾಗಲಿದೆ. ಬೊಗಾಡಿಯಲ್ಲಿ 12 ಎಕರೆ ಪ್ರದೇಶದಲ್ಲಿ ಹೈಟೆಕ್ ಆಸ್ಪತ್ರೆಯಾಂದನ್ನು ಕಟ್ಟಲು ಮಠ ಉದ್ದೇಶಿಸಿದ್ದು, ಇದಕ್ಕಾಗಿ ಸರ್ಕಾರದಿಂದ 7 ಎಕರೆ ಜಾಗೆ ಕೇಳಿದೆ. ಸರ್ಕಾರ ಇದನ್ನು ನೀಡಲಿದ್ದು, ಉಳಿದ ಜಾಗೆಯನ್ನು ಖಾಸಗಿಯವರು ಮಠಕ್ಕೆ ದಾನವಾಗಿ ನೀಡಲಿದ್ದಾರೆ ಎಂದರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications