ರಾಮ ಮಂದಿರ : ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಲು ಪ್ರಧಾನಿಗೆ ಟಿಡಿಪಿ ಗಡುವು
ಹೈದರಾಬಾದ್ : ರಾಮ ಮಂದಿರ ನಿರ್ಮಾಣದ ಕುರಿತು ಪ್ರಧಾನಿ ವಾಜಪೇಯಿಯವರು ತಮ್ಮ ಇತ್ತೀಚಿನ ವಿವಾದಾಸ್ಪದ ಹೇಳಿಕೆಯ ಬಗ್ಗೆ ಸೋಮವಾರದೊಳಗೆ ಸ್ಪಷ್ಟನೆ ನೀಡಬೇಕು ಎಂದು ಎನ್ಡಿಎಯ ಪ್ರಮುಖ ಪಾಲುದಾರ ಪಕ್ಷ ತೆಲುಗುದೇಶಂ(ಟಿಡಿಪಿ) ಸಂಸದೀಯ ಪಕ್ಷದ ಸಭೆ ಒತ್ತಾಯಿಸಿದೆ.
ರಾಮ ಮಂದಿರ ನಿರ್ಮಾಣದ ಕುರಿತು ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟದ(ಎನ್ಡಿಎ) ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ ವಿರುದ್ಧವಾಗಿ ನಡೆಯದಂತೆ ವಾಜಪೇಯಿ ಸರ್ಕಾರಕ್ಕೆ ತೆಲುಗುದೇಶಂ ಎಚ್ಚರಿಕೆ ನೀಡಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಸದೀಯ ಪಕ್ಷದ ಸಭೆಯು ಈ ನಿರ್ಣಯ ಕೈಗೊಂಡಿದೆ. ವಿವಾದಿತ ಸ್ಥಳದಲ್ಲಿ ದೇಗುಲ ನಿರ್ಮಿಸುವ ಕುರಿತಂತೆ ಪ್ರಧಾನಿಯವರ ಹೇಳಿಕೆಗಳು ಗೊಂದಲ ಹುಟ್ಟಿಸುವಂತಿವೆ, ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸಭೆ ಒತ್ತಾಯಿಸಿತು.
ನಾವು ಎನ್ಡಿಎಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನೀತಿಗೆ ಈಗಲೂ ಬದ್ಧರಾಗಿದ್ದೇವೆ. ಅದರ ವಿರುದ್ಧ ಸರ್ಕಾರ ವರ್ತಿಸುವುದು ಗಂಭೀರ ಪರಿಣಾಮಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಸಭೆ ಒತ್ತಾಯಿಸಿತು. ದೇಗುಲ ನಿರ್ಮಾಣವು ರಾಷ್ಟ್ರೀಯತೆಯ ಪ್ರತೀಕ ಎನ್ನುವ ಪ್ರಧಾನಿಯವರ ಹೇಳಿಕೆ ತೀರಾ ಅನಗತ್ಯವಾದುದು ಎಂದು ಸಭೆ ಅಭಿಪ್ರಾಯಪಟ್ಟ ಸಭೆ, ಸಂಪುಟದಲ್ಲಿ ಭಾಗಿಯಾಗದೆ ಹೊರಗಿನಿಂದ ಬೆಂಬಲನೀಡುವ ತನ್ನ ನಿರ್ಧಾರವನ್ನು ಬದಲಿಸದಿರಲು ನಿರ್ಧರಿಸಿತು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications