ರಾಯಚೂರಲ್ಲಿ 15ರಿಂದ ಶರಣ ಸಾಹಿತ್ಯ ಸಮ್ಮೇಳನ
ಬೆಂಗಳೂರು : ಅಖಿಲ ಭಾರತ 6ನೇ ಶರಣ ಸಾಹಿತ್ಯ ಸಮ್ಮೇಳನ ಡಿಸೆಂಬರ್ 15ರಿಂದ 17ರವರೆಗೆ ರಾಯಚೂರಿನಲ್ಲಿ ನಡೆಯಲಿದೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಏರ್ಪಡಿಸಿರುವ ಈ ಸಮ್ಮೇಳನವನ್ನು ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅವರು ಉದ್ಘಾಟಿಸಲಿದ್ದಾರೆ.
ಹಿರಿಯ ಸಂಶೋಧಕ ಡಾ. ಭಗವಾನ್ ದಾಸ್ ತಿವಾರಿ ಅವರು ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ಗೊ.ರು. ಚೆನ್ನಬಸಪ್ಪ ತಿಳಿಸಿದ್ದಾರೆ. ರಾಯಚೂರಿನ ಸ್ಟೇಷನ್ ಬೀದಿಯಲ್ಲಿರುವ ಸಿದ್ಧರಾಮ ರಂಗಮಂದಿರದಲ್ಲಿ ಈ ಸಮ್ಮೇಳನ ನಡೆಯಲಿದೆ ಎಂದೂ ಅವರು ಹೇಳಿದ್ದಾರೆ.
ಸಮಾರಂಭದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮಿಗಳು, ಸಚಿವರಾದ ರಾಣಿ ಸತೀಶ್, ಮಾಜಿ ಸಚಿವ ಎಂ.ಪಿ. ಪ್ರಕಾಶ್ ಮೊದಲಾದವರು ಪಾಲ್ಗೊಳ್ಳುವರು ಎಂದೂ ಅವರು ತಿಳಿಸಿದ್ದಾರೆ.
ಸಮಾರೋಪ ಸಮಾರಂಭವು ಡಿ. 17ರಂದು ಜರುಗಲಿದ್ದು, ಅಗಡಿ ಸಂಗಣ್ಣ, ಡಾ. ಸಿ.ಪಿ.ಕೆ, ಮಹದೇವ ಬಣಕಾರ್, ಸಿ. ಗೌರಮ್ಮ ಬಸವೇಗೌಡ, ಪ್ರೊ. ವಿ.ಜಿ. ಮಾರಿಹಾಳರನ್ನು ಸನ್ಮಾನಿಸಲಾಗುವುದು ಎಂದೂ ಅವರು ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications