ವೆಬ್ಸೈಟ್ವಿಷಯಾಧಾರಿತ ಅಪಪ್ರಚಾರಕ್ಕೆ ನೆಡುಮಾರನ್ ಕಿಡಿ
ಚನ್ನೈ: ಅಸ್ತಿತ್ವದಲ್ಲಿಲ್ಲದ ತಮಿಳುನಾಡು ವಿಮೋಚನಾರಂಗದ ಹೆಸರಿನಲ್ಲಿರುವ ವೆಬ್ ಸೈಟ್ಗಳ ಸುದ್ದಿ ಆಧರಿಸಿ ತಮಿಳು ರಾಷ್ಟ್ರೀಯತೆಯ ಭಾವನೆಯನ್ನು ಹಗುರವಾಗಿ ಕಾಣಲಾಗುತ್ತಿದೆ ಎಂದು ತಮಿಳು ರಾಷ್ಟ್ರೀಯವಾದಿ ಚಳುವಳಿಯ ನಾಯಕ ಪಿ. ನೆಡುಮಾರನ್ ಸೋಮವಾರ ಕಿಡಿ ಕಾರಿದ್ದಾರೆ.
ಈ ಸಂಬಂಧ ಎಐಎಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ನೆಡುಮಾರನ್, ವೀರಪ್ಪನ್ ಜೊತೆಗೆ ಕೈಜೋಡಿಸಿರುವುದು ತಮಿಳುನಾಡು ವಿಮೋಚನಾ ಸೇನೆಯೇ ಹೊರತು, ವೈಬ್ ಸೈಟಗಳನ್ನು ಆರಂಭಿಸಿರುವ ತಮಿಳುನಾಡು ವಿಮೋಚನಾ ರಂಗ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹುರುಳಿಲ್ಲ : ಕೇರಳ ಹಾಗೂ ಕರ್ನಾಟಕದ ಪ್ರದೇಶಗಳನ್ನೊಳಗೊಂಡ ವಿಶೇಷ ತಮಿಳುನಾಡಿಗಾಗಿ ತಮಿಳು ಪ್ರತ್ಯೇಕತಾವಾದಿಗಳು ಹೋರಾಡುತ್ತಿದ್ದಾರೆ ಎಂದು ಎಐಎಡಿಎಂಕೆ ನಾಯಕಿ ಜಯಲಲಿತಾ ಮತ್ತು ಕಾಂಗ್ರೆಸ್ ನಾಯಕ ಇ.ವಿ.ಕೆ.ಎಸ್ ಇಳಾಂಗೋವನ್ ತೊಡಗಿದ್ದಾರೆಂದು ನೆಡುಮಾರನ್ ಆಪಾದಿಸಿದ್ದಾರೆ. ದ್ರಾವಿಡ ಮತ್ತು ದಲಿತ ಪಕ್ಷಗಳಿಗೆ ಮತ ನೀಡಬೇಕೆಂದು ದಲಿತಸ್ಥಾನ್ ವೆಬ್ ಪೇಜ್ ಕರೆ ನೀಡಿದೆ, ಇದು ತಮಿಳು ತಂಡದ ಹೆಸರಿನಲ್ಲಿ ಇಲ್ಲ. ಹೀಗಿದ್ದರೂ ಡಿಎಂಕೆಗೆ ಮತ ಹಾಕಬೇಕೆಂದು ವೆಬ್ಸೈಟ್ನಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂಬ ಅಪಪ್ರಚಾರದಲ್ಲಿ ಎಐಎಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷಗಳು ತೊಡಗಿವೆ. ಆ ವೆಬ್ಸೈಟ್ಗಳಲ್ಲಿ ಪ್ರಕಟವಾಗಿರುವ ಗೆರಿಲ್ಲಾ ಯುದ್ದತಂತ್ರ ಮುಂತಾದ ವಿಚಾರಗಳು ತಮಿಳು ತಂಡಗಳಿಗೆ ಸಂಬಂಧಿಸಿಲ್ಲ ಎಂದು ನೆಡುಮಾರನ್ ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications