ಕನ್ನಡಿಗರಿಗೆ ಉದ್ಯೋಗ ನಿರಾಕರಿಸುವವರ ವಿರುದ್ಧ ಕ್ರಮ
ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡದಿರುವ ಅನ್ಯ ರಾಜ್ಯದ ಉದ್ಯಮಿಗಳ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ವಕ್ಫ್ ಮತ್ತು ಕಾರ್ಮಿಕ ಖಾತೆ ಸಚಿವ ಎಂ. ಎಂ. ಹಿಂಡಸಗೇರಿ ಹೇಳಿದ್ದಾರೆ.
ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಮಂಗಳವಾರ ಏರ್ಪಡಿಸಿದ್ದ 45ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ನಾಡಿನ ಸಂಪನ್ಮೂಲ ಬಳಕೆ ಮಾಡುವವರು ಉದ್ಯೋಗ ನೀಡಿಕೆಯಲ್ಲಿ ಸ್ಥಳೀಯ ಜನರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಸಮಾರಂಭದಲ್ಲಿ ಮಾತನಾಡಿದ ಕನ್ನಡ ಚಳವಳಿ ನಾಯಕ ಜಿ. ನಾರಾಯಣಕುಮಾರ್ ಬೆಂಗಳೂರಿನಲ್ಲಿ ಕವಿ ತಿರುವಳ್ಳುವಾರ್ ಪ್ರತಿಮೆ ಸ್ಥಾಪಿಸಿದಲ್ಲಿ ಉಂಟಾಗುವ ಅನಾಹುತಗಳಿಗೆ ರಾಜ್ಯ ಸರಕಾರ ಹೊಣೆ ಹೊರಬೇಕಾಗುತ್ತದೆ. ಪ್ರತಿಮೆ ಅನಾವರಣಕ್ಕೆ ಎಂದೆಂದಿಗೂ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ. (ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications