ಮಂಗಳೂರಿನಲ್ಲಿ ಹೋಟೆಲ್ ಸಂಘಗಳ ರಾಜ್ಯ ಸಮ್ಮೇಳನ
ಮಂಗಳೂರು : ಡಿಸೆಂಬರ್ 23 ಮತ್ತು 24ರಂದು ಕರ್ನಾಟಕ ಪ್ರದೇಶ ಹೋಟೆಲ್ ಹಾಗೂ ಉಪಾಹಾರ ಮಂದಿರಗಳ ಸಂಘದ 14ನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ರಾಜ್ಯ ಹೋಟೆಲ್ ಮಾಲಿಕರ ಸಂಘದ ಗೌರವ ಅಧ್ಯಕ್ಷ ಎನ್.ಆರ್. ನಾರಾಯಣ ರಾವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸುಮಾರು 2000 ಮಂದಿ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಸಮ್ಮೇಳನವು ಸಂಘನಿಕೇತನ ಸಭಾ ಭವನದಲ್ಲಿ ನಡೆಯುವುದು. ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತ ಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.
ಸಮಾವೇಶದಲ್ಲಿ ವಸ್ತು ಪ್ರದರ್ಶನ, ತೆರಿಗೆ, ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ ನಡೆಯಲಿದೆ. ಮೊದಲ ಬಾರಿಗೆ ಮಂಗಳೂರಿನಲ್ಲಿ ಹೋಟೆಲ್ ಹಾಗೂ ಉಪಾಹಾರ ಮಂದಿರಗಳ ಸಂಘದ ಸಮ್ಮೇಳನ ನಡೆಯುತ್ತಿದ್ದು, ದಕ್ಷಿಣ ಕನ್ನಡ ಹೋಟೆಲ್ ಹಾಗೂ ರೆಸ್ಟೋರೆಂಟ್ ಎಸೋಸಿಯೇಷನ್ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿದೆ ಎಂದು ನಾರಾಯಣ ರಾವ್ ಹೇಳಿದರು.
(ಇನ್ಪೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications