ರಾಜ್ಕೋಟ್ ಪಂದ್ಯದಿಂದ ಸೌರವ್ ಗಂಗೂಲಿ ಅಮಾನತು
ರಾಜ್ಕೋಟ್ : ಗುರುವಾರ ಇಲ್ಲಿ ನಡೆಯುವ ಪೆಪ್ಸಿ ಕಪ್ನ ಜಿಂಬಾಬ್ವೆ ವಿರುದ್ಧದ 5ನೇ ಹಾಗೂ ಕೊನೆಯ ಪಂದ್ಯದಲ್ಲಿ ಗಂಗೂಲಿ ಆಡುವಂತಿಲ್ಲ. ಕಾನ್ಪುರದಲ್ಲಿ ನಡೆದ ಕಳೆದ ಪಂದ್ಯದಲ್ಲಿ ಅಂಪೈರ್ ತೀರ್ಪಿಗೆ ಬದ್ಧರಾಗದೆ, ಅತಿಯಾಗಿ ವರ್ತಿಸಿದ್ದಕ್ಕೆ ಪಂದ್ಯದ ರೆಫರಿ ಬ್ಯಾರಿ ಜರ್ಮನ್ ಗಂಗೂಲಿ ಅವರನ್ನು ಒಂದು ಪಂದ್ಯದಿಂದ ಅಮಾನತ್ತುಗೊಳಿಸಿದ್ದಾರೆ.
ಸೋಮವಾರ ನಡೆದ ಪಂದ್ಯದ ವೇಳೆ ಅಂಪೈರ್ ನಿರ್ಣಯ ಕುರಿತು ಸೊಲ್ಲೆತ್ತಿ ತೀವ್ರ ಪ್ರತಿಭಟನೆ ಪ್ರಕಟಪಡಿಸಿದ್ದ ಗಂಗೂಲಿ ಹಾಗೂ ವಿಕೆಟ್ ಕೀಪರ್ ದಾಹಿಯಾ ಅವರ ವಿಚಾರಣೆ ನಡೆಸಿದ ಐಸಿಸಿಐ ನೇಮಿಸಿರುವ ಆಸ್ಟ್ರೇಲಿಯಾದ ಜರ್ಮನ್ ಮಂಗಳವಾರ ಈ ನಿರ್ಣಯವನ್ನು ತಿಳಿಸಿದ್ದಾರೆ. ಗಂಗೂಲಿ ಅವರಷ್ಟು ತೀವ್ರ ತೆರನಾಗಿ ಪ್ರತಿಭಟನೆ ವ್ಯಕ್ತಪಡಿಸದ ಕಾರಣ ದಾಹಿಯಾ ಅವರನ್ನು ಕ್ಷಮಿಸಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications