ಕರ್ನಾಟಕದಿಂದ ಪಶ್ಚಿಮ ಬಂಗಾಳಕ್ಕೆ ಪ್ರತಿವಾರ 40 ಸಾವಿರ ಲೀ. ಹಾಲು
ಬೆಂಗಳೂರು : ರಾಜ್ಯದಿಂದ ಪಶ್ಚಿಮ ಬಂಗಾಳಕ್ಕೆ ಪ್ರತಿ ವಾರ 40 ಸಾವಿರ ಲೀಟರ್ ಹಾಲನ್ನು ರಫ್ತು ಮಾಡಲಾಗುತ್ತಿದ್ದು ,
ಹಾಲಿನ ರಫ್ತಿಗೆ ಸಂಬಂಧಿಸಿದಂತೆ ರಾಜ್ಯ ಪಶು ಸಂಗೋಪನಾ ಸಚಿವ ಎ. ಕೃಷ್ಣಪ್ಪ ಹಾಗೂ ಪಶ್ಚಿಮ ಬಂಗಾಳದ ಪಶು ಸಂಗೋಪನಾ ಸಚಿವ ಅನಿಸುರ್ ರೆಹಮಾನ್ ಬುಧವಾರ ಮಾತುಕತೆ ನಡೆಸಿದರು.
ಪಶ್ಚಿಮಬಂಗಾಳ ಹಾಲಿನ ಕೊರತೆ ಅನುಭವಿಸುತ್ತಿರುವುದರಿಂದ ಕರ್ನಾಟಕದಿಂದ ಹಾಲನ್ನು ಆಮದು ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ರೆಹಮಾನ್ ತಮ್ಮ ಮಾತುಕತೆಯ ಸಂದರ್ಭದಲ್ಲಿ ಹೇಳಿದರು. ಹಾಲಿನ ಜೊತೆಗೆ, ರಾಜ್ಯದಲ್ಲಿ ಉತ್ಪಾದಿಸಲಾಗುವ ಹಾಲಿನ ಉತ್ಪನ್ನಗಳನ್ನು ಖರೀದಿಸುವುದಾಗಿ ರೆಹಮಾನ್ ಹೇಳಿದ್ದು, ರಾಜ್ಯದ ಹಾಲು ಉತ್ಪಾದನಾ ವಲಯದಲ್ಲಿ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದೆ.
ಪಶ್ಚಿಮ ಬಂಗಾಳದಲ್ಲಿ ಸ್ಥಾಪಿಸಿರುವ ಪಶು ಸಂಗೋಪನಾ ಮತ್ತು ವೈದ್ಯಕೀಯ ವಿಶ್ವ ವಿದ್ಯಾಲಯವನ್ನು ಎಲ್ಲ ರಾಜ್ಯಗಳಲ್ಲಿಯೂ ಸ್ಥಾಪಿಸುವಂತ ಕೇಂದ್ರ ಸರಕಾರವನ್ನು ಅವರು ತಮ್ಮ ರಾಜ್ಯ ಭೇಟಿಯ ಸಂದರ್ಭದಲ್ಲಿ ಒತ್ತಾಯಿಸಿದರು.
(ಇನಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications