ದ್ರಾವಿಡ್ ನಾಯಕತ್ವದ ಮೊದಲ ಪಂದ್ಯದಲ್ಲೇ ಭಾರತಕ್ಕೆ ಜಯ
ರಾಜ್ಕೋಟ್ : ಕರ್ನಾಟಕದ ಹುಡುಗನ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ಮೊದಲ ಒಂದು ದಿನದ ಪಂದ್ಯ ಗೆಲ್ಲುವ ಮೂಲಕ ಜಿಂಬಾಬ್ವೆ ವಿರುದ್ಧದ ಪೆಪ್ಸಿ ಕಪ್ ಸರಣಿ ಯನ್ನು 4-1ರಲ್ಲಿ ಗೆದ್ದುಕೊಂಡಿತು.
302 ರನ್ಗಳ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಜಿಂಬಾಬ್ವೆ ಉತ್ತಮ ಆರಂಭ ನೀಡಿತಾದರೂ, ದೊಡ್ಡ ದಾರಿಯ ನಡು ನಡುವೆ ವಿಕೆಟ್ ಕಳೆದುಕೊಂಡಿತು. ಕೊನೆಗೆ ಅದು ಮುಟ್ಟಲಾಗಿದ್ದು 262 ರನ್ಗಳನ್ನು . ಪರಿಣಾಮ ಭಾರತಕ್ಕೆ 39 ರನ್ಗಳ ಜಯ.
ಭಾರತದ ಪರ ದಾಖಲೆ ಆಟವಾಡಿದ ಅಜಿತ್ ಅಗರ್ಕರ್ (25 ಎಸೆತಗಳಲ್ಲಿ 67 ರನ್) 3 ವಿಕೆಟ್ಗಳನ್ನೂ ಕಿತ್ತು ಪಂದ್ಯ ಪುರುಷೋತ್ತಮ ಹಾಗೂ ಟೂರ್ನಿಯ ಅತ್ಯಂತ ಪ್ರಮುಖ ಆಟಗಾರ ಗೌರವಗಳಿಗೆ ಪಾತ್ರರಾದರು. ಈ ಪಂದ್ಯದಿಂದ ಅಮಾನತುಗೊಂಡಿದ್ದ ಸೌರವ್ ಗಂಗೂಲಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಜಿಂಬಾಬ್ವೆ ಪರ ಮೆಡಾಂಡೋ 70 ಎಸೆತಗಳಲ್ಲಿ 71 (10 ಬೌಂಡರಿ, 1 ಸಿಕ್ಸರ್), ಮ್ಯಾರಿಲಿಯರ್ 38, ಕ್ಯಾಂಬೆಲ್ 23 ಹಾಗೂ ಆ್ಯಂಡಿ ಫ್ಲಾವರ್ 19 ರನ್ ಗಳಿಸಿದರು. ಭಾರತದ ಪರ ಅಗರ್ಕರ್ಗೆ 3, ಶ್ರೀರಾಮ್- ಸೋದಿ- ಸೆಹವಾಗ್ಗೆ ತಲಾ 2 ಹಾಗೂ ಪ್ರಸಾದ್ಗೆ 1 ವಿಕೆಟ್ ಸಿಕ್ಕಿತು.
(ಇನ್ಫೋ ವಾರ್ತೆ)
ಮುಖಪುಟ / ಆಟದ ಅಂಗಳ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications