ನಾಗರಬಸ್ತಿಕೆರೆಯಲ್ಲಿ 1 ಕೋಟಿ ರು. ಅಫೀಮು ವಶ
ನಾಗರಬಸ್ತಿ ಕೆರೆ : ಸುಮಾರು ಒಂದು ಕೋಟಿ ಬೆಲೆ ಬಾಳುವ 800 ಕೆ.ಜಿ. ಅಫೀಮನ್ನು ನಾಗರಬಸ್ತಿ ಕೆರೆಯಲ್ಲಿ ಅರಣ್ಯಾಧಿಕಾರಿಗಳು ಇತ್ತೀಚೆಗೆ ವಶ ಪಡಿಸಿಕೊಂಡಿದ್ದಾರೆ.
ಹೊನ್ನಾವರದ ಅರಣ್ಯ ಇಲಾಖೆಯ ಸಹ ಸಂರಕ್ಷಣಾಧಿಕಾರಿ ಕೆ.ವಿ.ನಾಯಕ್ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಈ ವಿಷಯ ತಿಳಿಸಿದರು. ದುಷ್ಕರ್ಮಿಗಳು ದಟ್ಟ ಕಾಡಿನ ನಡುವಿನ 2 ಎಕರೆ ಜಾಗೆಯಲ್ಲಿ ಅಫೀಮು ಬೆಳೆದಿದ್ದಾರೆ. ಇದಕ್ಕಾಗಿ ಸುಮಾರು 20- 30 ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ. ಗೇರುಸೊಪ್ಪ ಅರಣ್ಯ ಪ್ರದೇಶದಲ್ಲೂ ದಾಸ್ತಾನು ಮಾಡಲಾಗಿದ್ದ ಅಫೀಮನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಆರೋಪಿಗಳು ಕೈಗೆ ಸಿಗಲಿಲ್ಲ ಎಂದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications