ಗುಲ್ಬರ್ಗಾದಲ್ಲಿ ಮತ್ತೆ 9 ಡಿಗ್ರಿ ಸೆಲ್ಸಿಯಸ್
ಬೆಂಗಳೂರು : ಮತ್ತೆ ಗುಲ್ಬರ್ಗಾದ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯಲ್ಲೇ ನಿಂತಿದೆ. ರಾಜ್ಯದ ಮೇಲೆ ಉತ್ತರ ಭಾರತದಿಂದ ಬೀಸುತ್ತಿರುವ ಶೀತ ಮಾರುತ ತನ್ನ ಕಾಯಕ ಮುಂದುವರಿಸಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನ ಬಿಸಿಲು ಹದವಾಗಿದ್ದರೂ ಕೂಡ ಬೀಸುತ್ತಿರುವ ಶೀತಗಾಳಿ ಚಳಿಯನ್ನು ಹೆಚ್ಚಿಸಿದೆ. ಈ ಬಾರಿಯಂತೂ ಅದೇನು ಚಳಿಯಪ್ಪ ಎನ್ನುವ ಮಾತು ಸಾಮಾನ್ಯವಾಗಿದೆ. ಈ ಮಧ್ಯೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಕನಿಷ್ಠ ತಾಪಮಾನ ರಾಜ್ಯದ ಬಹುತೇಕ ಕಡೆ ಕುಸಿದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಆದರೆ, ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಸಾಮಾನ್ಯಮಟ್ಟದಲ್ಲಿತ್ತು.
ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಇರಲಿದ್ದು, ಉಳಿದಂತೆ ವಿಶೇಷ ಬದಲಾವಣೆಗಳೇನೂ ಕಂಡುಬಂದಿಲ್ಲ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ. ಸ್ಥಳೀಯ ಹವಾಮಾನ ಮುನ್ಸೂಚನೆಯ ಪ್ರಕಾರ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶ ಇರಲಿದ್ದು, ಬೆಳಗಿನ ಜಾವದಲ್ಲಿ ಮಂಜು ಸುರಿಯುತ್ತದೆ. ಕನಿಷ್ಠ ತಾಪಮಾನ ಮತ್ತೆ 13 ಡಿಗ್ರಿಯಲ್ಲೇ ತಟಸ್ಥವಾಗಿ ನಿಲ್ಲಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications