ಹಳೇಹಳ್ಳಿ ಗೊಲ್ಲರಹಟ್ಟಿಯಲ್ಲಿ 4 ಗುಡಿಸಲುಗಳು ಭಸ್ಮ, 1 ಸಾವು
ಚಿತ್ರದುರ್ಗ : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹಳೇಹಳ್ಳಿ ಗೊಲ್ಲರ ಹಟ್ಟಿಯಲ್ಲಿ ಶುಕ್ರವಾರ ಸಂಜೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡ ಪರಿಣಾಮ 4 ಗುಡಿಸಲುಗಳು ಸುಟ್ಟು ಭಸ್ಮವಾಗಿದ್ದು, 7 ವರ್ಷದ ಬಾಲಕನೊಬ್ಬ ಆಹುತಿಯಾಗಿದ್ದಾನೆ.
ತಿಪ್ಪೇಶಪ್ಪ ಎಂಬುವರ ಮಗ ರಮೇಶ ಶಾಲೆ ಮುಗಿಸಿಕೊಂಡು ಬಂದು ಗುಡಿಸಲಿನಲ್ಲಿ ಮಲಗಿದ್ದ. ಅವನು ಗುಡಿಸಲಿನಲ್ಲಿರುವ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಈ ಅನಾಹುತದಲ್ಲಿ 1 ಎಮ್ಮೆ ಕರು ಹಾಗೂ 3 ಮೇಕೆ ಮರಿಗಳೂ ಸುಟ್ಟು ಹೋಗಿವೆ.
ಚಿತ್ರದುರ್ಗ ಜಿಲ್ಲಾ ಉಪ ವಿಭಾಗಾಧಿಕಾರಿ ಸೈಯಲ್ ಅಲಿ ರಿಜ್ವಿ ಸ್ಥಳಕ್ಕೆ ಭೇಟಿ ಕೊಟ್ಟು, ಸರ್ಕಾರದ ಪರವಾಗಿ ಪರಿಹಾರ ನೀಡಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ತಹಸಿಲ್ದಾರ್ ಅಪಘಾತ ಸಂಭವಿಸಿದ ಜಾಗೆಯಲ್ಲಿದ್ದರು.
(ಇನ್ಫೋ ವಾರ್ತೆ)
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications