ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ರಾಜ್ಯ ಟೇಕ್ವಾಂಡೋ ಟೂರ್ನಿ

By Staff
|
Google Oneindia Kannada News

ಬೆಂಗಳೂರು : ರಾಜ್ಯ ಟೇಕ್ವಾಂಡೋ ಅಸೋಸಿಯೇಷನ್‌ ಆಶ್ರಯದಲ್ಲಿ ರಾಜ್ಯ ಮಟ್ಟದ, ಹಿರಿಯರ ವಿಭಾಗದ 19ನೇ ಟೇಕ್ವಾಂಡೋ ಚಾಂಪಿಯನ್‌ಷಿಪ್‌ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಡಿಸೆಂಬರ್‌ 23 ಮತ್ತು 24 ರಂದು ನಡೆಯಲಿದೆ.

ಪುರುಷ ಮತ್ತು ಸ್ರ್ತೀಯರಿಗೆ ಪ್ರತ್ಯೇಕವಾಗಿ ಎಂಟು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತವೆ. ಇದೇ ಚಾಂಪಿಯನ್‌ ಷಿಪ್‌ನಲ್ಲಿ ಪದಕ ಗೆದ್ದಿರುವವರನ್ನು 2001ನೇ ಇಸವಿಯಲ್ಲಿ ಕಲ್ಕತ್ತಾದಲ್ಲಿ ನಡೆಯುವ ಹಿರಿಯರ 20ನೇ ರಾಷ್ಟ್ರೀಯ ಚಾಂಪಿಯನ್‌ ಷಿಪ್‌ಗಾಗಿ ರಾಜ್ಯ ತಂಡಕ್ಕೆ ಆರಿಸಲಾಗುವುದು ಎಂದು ಅಸೋಸಿಯೇಷನ್‌ನ ಪ್ರಕಟಣೆ ತಿಳಿಸಿದೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X