ಬೆಂಗಳೂರಲ್ಲಿ ಗ್ರಾಹಕ ಮೇಳ 2001 ಉದ್ಘಾಟನೆ
ಬೆಂಗಳೂರು : ಮೇಖ್ರಿ ವೃತ್ತದ ಬಳಿಯ ಅರಮನೆ ಮೈದಾನದಲ್ಲಿ ಜನವರಿ 7ನೇ ತಾರೀಖಿನವರೆಗೆ ಗ್ರಾಹಕ ವಸ್ತುಗಳ ಬೃಹತ್ ಮೇಳ ಐಸ್ 2001 ನಡೆಯಲಿದೆ. ಭಾನುವಾರ ಈ ಮೇಳವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬಲೂನ್ ಹಾರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯುತ್ ದರ ನಿಯಂತ್ರಣಕ್ಕಾಗಿಯೇ ಒಂದು ಪ್ರಾಧಿಕಾರ ಇದೆ. ಅದರ ಸಲಹೆಯ ಮೇರೆಗೆ ರಾಜ್ಯ ಸರಕಾರ ದರವನ್ನು ಅನುಷ್ಠಾನಕ್ಕೆ ತರುತ್ತದೆ. ಈಗಿನ ಸಂದರ್ಭದಲ್ಲಂತೂ ವಿದ್ಯುತ್ ದರ ಇಳಿಸಲು ಸಾಧ್ಯವಿಲ್ಲ ಎಂಬ ಸುಳಿವನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಬಾಸ್ಟಿಯನ್, ಟಿ. ಇಷಿ ಮೊದಲಾದವರು ಪಾಲ್ಗೊಂಡಿದ್ದರು.
ಈ ಮೇಳದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ಇ ಕಾಮರ್ಸ್ಗಾಗಿಯೇ ಪ್ರತ್ಯೇಕ ಮಳಿಗೆಗಳೂ ಇವೆ. ಗ್ರಾಹಕರಿಗೆ ಮನರಂಜನೆಯೂ ಮೇಳದಲ್ಲಿದೆ. ಸುಮಾರು 20 ಕೋಟಿ ರುಪಾಯಿಗಳ ವ್ಯವಹಾರವನ್ನು ಮೇಳ ನೀರೀಕ್ಷಿಸಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications