ವಿದೇಶೀ ಕರೆನ್ಸಿ ಮೀಸಲು ಏರಿಕೆ : ಆರ್.ಬಿ.ಐ. ವಾರದ ವರದಿ
ವಿದೇಶೀ ಕರೆನ್ಸಿ ಆಸ್ತಿ ಕೂಡ ಹೆಚ್ಚಾಗಿದ್ದು, ಮೇಲ್ಕಂಡ ವಾರದಲ್ಲಿ 445 ದಶಲಕ್ಷ ಆಮೆರಿಕನ್ ಡಾಲರ್ಗಳಷ್ಟು ಏರಿಕೆ ದಾಖಲಿಸಿದೆ. ಒಟ್ಟು ಆಸ್ತಿಯ ಮೊತ್ತ 36722 ದಶಲಕ್ಷ ಡಾಲರ್ಗಳಿಗೆ ಏರಿದೆ. ಈ ವಿಷಯವನ್ನು ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಾರದ ವರದಿಯಲ್ಲಿ ಬಹಿರಂಗಪಡಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಿಲಿನಿಯಮ್ ಠೇವಣಿ ಯೋಜನೆಯಲ್ಲಿ ಹೆಚ್ಚಿನ ಠೇವಣಿ ಸಂಗ್ರಹದಿಂದಾಗಿ ಈ ಏರಿಕೆ ಕಂಡು ಬಂದಿದೆ. ಚಿನ್ನದ ಮೀಸಲು ಕೂಡ ಏರಿಕೆಯಾಗಿದ್ದು, 27752 ದಶಲಕ್ಷ ಡಾಲರ್ಗಳಿಗೆ ಹೆಚ್ಚಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರ ಸರಕಾರಕ್ಕೆ ನೀಡುವ ಸಾಲ ಹಾಗೂ ಮುಂಗಡ 2221 ಕೋಟಿ ರುಪಾಯಿಗಳಿಗೆ ಏರಿಕೆಯಾಗಿದೆ. ಅಲ್ಲದೆ ಸಾಲದ ಪ್ರಮಾಣ 7226 ಕೋಟಿ ರುಪಾಯಿಗಳಿಗೆ ಏರಿದೆ. ರಾಜ್ಯಗಳಿಗೆ ನೀಡುವ ಸಾಲ 1124 ಕೋಟಿ ರುಪಾಯಿಗೆ ಏರಿಕೆಯಾಗಿದ್ದು, 4090 ಕೋಟಿ ರುಪಾಯಿ ಹೆಚ್ಚಿದೆೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications